ಲೂಕ 5:3 - ಪರಿಶುದ್ದ ಬೈಬಲ್3 ಯೇಸು ಸೀಮೋನನ ದೋಣಿಯಲ್ಲಿ ಹತ್ತಿ ಕುಳಿತುಕೊಂಡು ದೋಣಿಯನ್ನು ದಡದಿಂದ ಸ್ವಲ್ಪದೂರಕ್ಕೆ ನೂಕಬೇಕೆಂದು ಸೀಮೋನನಿಗೆ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆ ದೋಣಿಗಳಲ್ಲಿ, ಸೀಮೋನನ ದೋಣಿಯನ್ನು ಯೇಸು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಆ ಜನರ ಗುಂಪಿಗೆ ಉಪದೇಶಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ದೋಣಿಗಳಲ್ಲಿ ಒಂದು ಸಿಮೋನನದು. ಯೇಸು ಅದನ್ನು ಹತ್ತಿ ದಡದಿಂದ ಸ್ವಲ್ಪ ದೂರ ತಳ್ಳಲು ಹೇಳಿ, ಅದರಲ್ಲೇ ಕುಳಿತುಕೊಂಡು ತಮ್ಮ ಬೋಧನೆಯನ್ನು ಮುಂದುವರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆ ದೋಣಿಗಳಲ್ಲಿ ಸೀಮೋನನ ಒಂದು ದೋಣಿಯನ್ನು ಆತನು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಆತನು ಕೂತುಕೊಂಡು ದೋಣಿಯೊಳಗಿಂದಲೇ ಆ ಜನರ ಗುಂಪಿಗೆ ಉಪದೇಶಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವುಗಳಲ್ಲಿ ಸೀಮೋನನ ದೋಣಿಯನ್ನು, ಯೇಸು ಹತ್ತಿ ಅದನ್ನು ದಡದಿಂದ ಸ್ವಲ್ಪ ದೂರ ನೂಕಬೇಕೆಂದು ಅವನನ್ನು ಕೇಳಿಕೊಂಡರು. ಆಮೇಲೆ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಜನರಿಗೆ ಬೋಧಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತ್ಯಾತುರ್‍ಲ್ಯಾ ಎಕ್ ಢೊನಿತ್ ಜೆಜು ಚೆಡುನ್ ಬಸ್ಲೊ ತಿ ಸಿಮಾವಾಚಿ ಢೊನ್, ಅನಿ ಜೆಜುನ್ ಉಲ್ಲಿ ಢೊನ್ ಲೊಟುಕ್ ಸಾಂಗ್ಲ್ಯಾನ್. ಜೆಜು ಢೊನಿತ್ ಬಸುನ್ ಲೊಕಾಕ್ನಿ ಶಿಕ್ವುಕ್‍ಲಾಲೊ. ಅಧ್ಯಾಯವನ್ನು ನೋಡಿ |