ಲೂಕ 5:31 - ಪರಿಶುದ್ದ ಬೈಬಲ್31 ಯೇಸು ಅವರಿಗೆ, “ವೈದ್ಯನ ಅಗತ್ಯವಿರುವುದು ಆರೋಗ್ಯವಂತರಿಗಲ್ಲ, ಕಾಯಿಲೆಯವರಿಗಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅದಕ್ಕೆ ಯೇಸು, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ವೈದ್ಯನ ಅವಶ್ಯಕತೆಯಿರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅದಕ್ಕೆ ಯೇಸು - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅದಕ್ಕೆ ಯೇಸು, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತನ್ನಾ ಜೆಜುನ್ “ಜೆ ಕೊನ್ ಆರಾಮ್ ಹಾತ್, ತೆಂಕಾ ವಗ್ದುಳ್ಯಾಚಿ ಗರಜ್ ನಾ. ಜೆ ಕೊನ್ ಶಿಕ್ ಹಾತ್, ತೆಂಕಾ ಎವ್ಡಿಚ್ ತೆಚಿ ಗರಜ್. ಅಧ್ಯಾಯವನ್ನು ನೋಡಿ |