Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:4 - ಪರಿಶುದ್ದ ಬೈಬಲ್‌

4 ಉಪದೇಶ ಮಾಡಿದಮೇಲೆ ಯೇಸು ಸೀಮೋನನಿಗೆ, “ದೋಣಿಯನ್ನು ಆಳವಾದ ನೀರಿನ ಸ್ಥಳಕ್ಕೆ ನಡೆಸಿ, ಮೀನುಹಿಡಿಯಲು ನಿಮ್ಮ ಬಲೆಗಳನ್ನು ನೀರಿನಲ್ಲಿ ಹಾಕಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ ಮೀನುಹಿಡಿಯಲು ನಿಮ್ಮ ಬಲೆಗಳನ್ನು ಬೀಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬೋಧನೆ ಮುಗಿದದ್ದೇ ಸಿಮೋನನಿಗೆ, “ನೀರು ಆಳವಾಗಿರುವ ಸ್ಥಳಕ್ಕೆ ದೋಣಿಯನ್ನು ಹಾಯಿಸಿ, ಮೀನುಬೇಟೆಗೆ ನಿಮ್ಮ ಬಲೆಗಳನ್ನು ಹಾಕಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮಾತಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ - ಆಳವಾದ ಸ್ಥಳಕ್ಕೆ ದೋಣಿಯನ್ನು ನಡಿಸಿ ಮೀನುಬೇಟೆಗಾಗಿ ನಿಮ್ಮ ಬಲೆಗಳನ್ನು ಹಾಕಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ, ಮೀನು ಹಿಡಿಯುವುದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆಚೆ ಶಿಕ್ವುನ್ ಸರಲ್ಲ್ಯಾ ತನ್ನಾ ಜೆಜುನ್ ಸಿಮಾವಾಕ್,“ಢೊನ್ ಅನಿ ಉಲ್ಲಿಶಿ ಫಿಡೆ ಲೊಟ್ ಉಲ್ಲ್ಯಾಸ್ಯಾ ಖೊಲ್ ಪಾನಿಯಾತ್, ಅನಿ ತಿಯಾ ಅನಿ ತುಜೆ ವಾಂಗ್ಡಿ ತುಮ್ಚಿ ಜಾಳಿ ಘಾಲಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:4
3 ತಿಳಿವುಗಳ ಹೋಲಿಕೆ  

ಯೇಸು, “ನಿಮ್ಮ ದೋಣಿಯ ಬಲಭಾಗದಲ್ಲಿ ನಿಮ್ಮ ಬಲೆ ಬೀಸಿರಿ. ಅಲ್ಲಿ ಕೆಲವು ಮೀನುಗಳು ಸಿಕ್ಕುತ್ತವೆ” ಎಂದು ಹೇಳಿದನು. ಶಿಷ್ಯರು ಹಾಗೆಯೇ ಮಾಡಿದರು. ಬಹಳ ಮೀನುಗಳು ಸಿಕ್ಕಿಕೊಂಡದ್ದರಿಂದ ಅವರು ಬಲೆಯನ್ನು ದೋಣಿಯೊಳಗೆ ಎಳೆದುಕೊಳ್ಳಲಾಗಲಿಲ್ಲ.


ಆದರೆ ತೆರಿಗೆ ವಸೂಲಿಗಾರರನ್ನು ನಾವೇಕೆ ಕೋಪಗೊಳಿಸಬೇಕು? ನೀನು ತೆರಿಗೆಯನ್ನು ಕೊಡು. ಸರೋವರಕ್ಕೆ ಹೋಗಿ ಮೀನನ್ನು ಹಿಡಿ. ನಿನಗೆ ಸಿಕ್ಕಿದ ಮೊದಲನೇ ಮೀನಿನ ಬಾಯನ್ನು ತೆರೆ, ಅದರ ಬಾಯೊಳಗೆ ವಾರ್ಷಿಕ ತೆರಿಗೆಗೆ ಬೇಕಾದ ಒಂದು ನಾಣ್ಯವನ್ನು ಕಾಣುವೆ. ಅದನ್ನು ತೆಗೆದುಕೊಂಡು ಬಂದು, ತೆರಿಗೆ ವಸೂಲಿ ಮಾಡುವವರಿಗೆ ಕೊಡು. ಅದರಿಂದ ನನ್ನ ಮತ್ತು ನಿನ್ನ ತೆರಿಗೆಯನ್ನು ಕೊಟ್ಟಂತಾಗುವುದು” ಎಂದು ಹೇಳಿದನು.


ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಒಂದು ಮೀನೂ ಸಿಕ್ಕಲಿಲ್ಲ. ಆದರೆ, ನೀನು ಹೇಳಿದ್ದರಿಂದ ಬೀಸುತ್ತೇವೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು