ಲೂಕ 6:14 - ಪರಿಶುದ್ದ ಬೈಬಲ್14 ಸೀಮೋನ (ಯೇಸು ಅವನಿಗೆ ಪೇತ್ರನೆಂದು ಹೆಸರಿಟ್ಟನು.) ಮತ್ತು ಪೇತ್ರನ ಸಹೋದರನಾದ ಅಂದ್ರೆಯ, ಯಾಕೋಬ ಮತ್ತು ಯೋಹಾನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರು ಯಾರಾರೆಂದರೆ, ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹೀಗೆ ಆಯ್ಕೆ ಆದವರು: ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರು ಯಾರಾರಂದರೆ - ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರು ಯಾರೆಂದರೆ: ಪೇತ್ರನೆಂದು ಹೆಸರು ಹೊಂದಿದ ಸೀಮೋನ, ಅವನ ಸಹೋದರ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತೆಂಚಿ ನಾವಾ - ಸಿಮಾವ್ ಹೆಕಾ ತೆನಿ ಪೆದ್ರು ಮನುನ್ ನಾವ್ ದಿಲ್ಯಾನ್ ಅನಿ ತೆಚೊ ಭಾವ್ ಅಂದ್ರು; ಜಾಕೊಬ್ ಅನಿ ಜುವಾಂವ್, ಫಿಲಿಪ್ ಅನಿ ಬಾರ್‍ತೊಲೊಮೆವ್, ಅಧ್ಯಾಯವನ್ನು ನೋಡಿ |