Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:16 - ಪರಿಶುದ್ದ ಬೈಬಲ್‌

16 ಯೂದ (ಯಾಕೋಬನ ಮಗ) ಮತ್ತು ಇಸ್ಕರಿಯೋತ ಯೂದ (ಯೇಸುವಿಗೆ ದ್ರೋಹ ಮಾಡಿದವನು ಇವನೇ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ, ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯಾಕೋಬನ ಮಗ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜಾಕೊಬಾಚೊ ಲೆಕ್ ಜುದಾಸ್, ಅನಿ ಜೆಜುಕ್ ಘಾತ್ ಕರಲ್ಲೊ ಜುದಾಸ್ ಇಸ್ಕರಿಯೊತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:16
11 ತಿಳಿವುಗಳ ಹೋಲಿಕೆ  

ಆಗ ಯೂದನು (ಇಸ್ಕರಿಯೋತ ಯೂದನಲ್ಲ), “ಪ್ರಭುವೇ, ನೀನು ನಿನ್ನನ್ನು ಈ ಲೋಕಕ್ಕೆ ತೋರ್ಪಡಿಸಿಕೊಳ್ಳದೆ ನಮಗೆ ಮಾತ್ರ ತೋರ್ಪಡಿಸಿಕೊಳ್ಳಬೇಕೆಂದಿರುವುದೇಕೆ?” ಎಂದು ಕೇಳಿದನು.


ಯೇಸು ಕ್ರಿಸ್ತನ ಸೇವಕನೂ ಯಾಕೋಬನ ಸಹೋದರನೂ ಆಗಿರುವ ಯೂದನು ದೇವರಿಂದ ಕರೆಯಲ್ಪಟ್ಟವರಿಗೂ ತಂದೆಯಾದ ದೇವರಿಗೆ ಪ್ರಿಯರಾದವರಿಗೂ ಯೇಸು ಕ್ರಿಸ್ತನಲ್ಲಿ ಸುರಕ್ಷಿತವಾಗಿಡಲ್ಪಟ್ಟವರಿಗೂ ಬರೆಯವ ಪತ್ರ.


ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ದೇಶಾಭಿಮಾನಿಯಾದ ಸೀಮೋನ


ಫಿಲಿಪ್ಪ ಮತ್ತು ಬಾರ್ತೊಲೊಮಾಯ, ತೋಮ, ಸುಂಕವಸೂಲಿಗಾರನಾಗಿದ್ದ ಮತ್ತಾಯ, ಅಲ್ಛಾಯನ ಮಗನಾದ ಯಾಕೋಬ, ತದ್ದಾಯ,


ಮತ್ತಾಯ, ತೋಮ, ಯಾಕೋಬ (ಅಲ್ಫಾಯನ ಮಗ) ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ,


ಯೇಸು ಮತ್ತು ಅಪೊಸ್ತಲರು ಬೆಟ್ಟದಿಂದಿಳಿದು ಸಮತಟ್ಟಾದ ಸ್ಥಳಕ್ಕೆ ಬಂದರು. ಆತನ ಹಿಂಬಾಲಕರ ಒಂದು ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮಿನಿಂದಲೂ ಜನಸಮೂಹವು ಅಲ್ಲಿಗೆ ಬಂದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು