Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:18 - ಪರಿಶುದ್ದ ಬೈಬಲ್‌

18 ಅವರೆಲ್ಲರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ ಆತನಿಂದ ವಾಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಜನರನ್ನು ಯೇಸು ವಾಸಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯೇಸುವಿನ ಬೋಧನೆಯನ್ನು ಕೇಳುವುದಕ್ಕೂ ತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ಅಲ್ಲಿಗೆ ಬಂದು ಸೇರಿದ್ದರು. ದೆವ್ವಪೀಡಿತರು ಕೂಡ ಬಂದು ಸ್ವಸ್ಥರಾಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರಲ್ಲಿ ದೆವ್ವಗಳ ಕಾಟವಿದ್ದವರು ಸ್ವಸ್ಥವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವುದಕ್ಕೂ ಜನರು ದೊಡ್ಡ ಸಮೂಹವಾಗಿ ಬಂದರು. ದುರಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆನಿ, ಜೆಜುನ್ ಸಿಕ್ವುತಲೆ ಆಯ್ಕುಕ್, ಅನಿ ಅಪ್ನಾಚ್ಯಾ ರೊಗಾನಿತ್ನಾ ಬರೆ ಹೊವ್ಕ್ ಮನುನ್ ಥೈ ಯೆಲ್ಲ್ಯಾನಿ. ಗಿರೆ ಲಾಗುನ್ ತರಾಸ್ ಕರುನ್ ಘೆಟಲ್ಲಿ ಲೊಕಾಬಿ ಯೆಲಿ, ಅನಿ ಬರಿ ಹೊವ್ನ್ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:18
5 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ಸುತ್ತಮುತ್ತಲಿನ ಊರುಗಳಿಂದೆಲ್ಲಾ ಜನರು ಬರುತ್ತಿದ್ದರು. ಅವರು ಕಾಯಿಲೆಯವರನ್ನೂ ದೆವ್ವಪೀಡಿತರಾಗಿದ್ದವರನ್ನೂ ಹೊತ್ತುಕೊಂಡು ಬರುತ್ತಿದ್ದರು. ಈ ಜನರೆಲ್ಲರಿಗೂ ಗುಣವಾಯಿತು.


“ಪ್ರಭುವೇ, ನನ್ನ ಮಗನಿಗೆ ದಯೆತೋರು. ಅವನು ಮೂರ್ಛಾರೋಗದಿಂದ ಬಹಳ ಬಾಧೆಪಡುತ್ತಿದ್ದಾನೆ. ಅವನು ಆಗಾಗ್ಗೆ ಬೆಂಕಿಯಲ್ಲಿ ಇಲ್ಲವೇ ನೀರಿನಲ್ಲಿ ಬೀಳುತ್ತಾನೆ.


ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.


ಯೇಸು ಮತ್ತು ಅಪೊಸ್ತಲರು ಬೆಟ್ಟದಿಂದಿಳಿದು ಸಮತಟ್ಟಾದ ಸ್ಥಳಕ್ಕೆ ಬಂದರು. ಆತನ ಹಿಂಬಾಲಕರ ಒಂದು ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮಿನಿಂದಲೂ ಜನಸಮೂಹವು ಅಲ್ಲಿಗೆ ಬಂದಿತ್ತು.


ಜನರೆಲ್ಲರೂ ಯೇಸುವನ್ನು ಮುಟ್ಟುವುದಕ್ಕೆ ಪ್ರಯತ್ನಿಸಿದರು, ಏಕೆಂದರೆ ಆತನಿಂದ ಶಕ್ತಿಯು ಹರಿದುಬಂದು ಎಲ್ಲರನ್ನೂ ಗುಣಪಡಿಸುತ್ತಿತ್ತು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು