Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:40 - ಪರಿಶುದ್ದ ಬೈಬಲ್‌

40 ಶಿಷ್ಯನು ಗುರುವಿಗಿಂತ ಮೇಲಲ್ಲ. ಆದರೆ, ಶಿಷ್ಯನು ಪೂರ್ಣ ಕಲಿತಾಗ ಗುರುವಿನಂತೆ ಆಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ಆದರೂ ಪೂರ್ಣ ಶಿಕ್ಷಣ ಪಡೆದ ಪ್ರತಿಯೊಬ್ಬನೂ ಗುರುವಿನಂತೆ ಆಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ತೀರಾ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ತನ್ನ ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ, ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಎಕ್ ಸಾಳ್ ಶಿಕ್ನಾರೊ ಮಾಸ್ತರಾಚ್ಯಾನ್ಕಿ ಮೊಟೊ ನ್ಹಯ್; ಖರೆ ಸಗ್ಳೆ ಸಾಳ್ ಶಿಕ್ತಲೆ ಶಿಕುನ್ ಮಾಸ್ತರಾ ಸರ್ಕೆ ಗುರುಜಿ ಹೊತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:40
5 ತಿಳಿವುಗಳ ಹೋಲಿಕೆ  

ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸೇವಕನು ಒಡೆಯನಿಗಿಂತ ದೊಡ್ಡವನಲ್ಲ. ಆದ್ದರಿಂದ ಕೆಲಸಕ್ಕಾಗಿ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.


“ಸೇವಕನು ತನ್ನ ಒಡೆಯನಿಗಿಂತ ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಿಸಿಕೊಳ್ಳಿ. ಜನರು ನನ್ನನ್ನು ಹಿಂಸಿಸಿದಂತೆ ನಿಮ್ಮನ್ನೂ ಹಿಂಸಿಸುವರು ಮತ್ತು ನನ್ನ ಉಪದೇಶಕ್ಕೆ ವಿಧೇಯರಾದರೆ ನಿಮ್ಮ ಉಪದೇಶಕ್ಕೂ ವಿಧೇಯರಾಗುವರು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮ ಮಾರ್ಗಗಳನ್ನು ಹಿಂಬಾಲಿಸುವ ಒಬ್ಬನನ್ನು ಕಂಡುಕೊಳ್ಳಲು ನೀವು ಸಮುದ್ರಗಳನ್ನು ದಾಟಿ ಬೇರೆಬೇರೆ ದೇಶಗಳಲ್ಲಿ ಪ್ರಯಾಣ ಮಾಡುತ್ತೀರಿ. ಅವನನ್ನು ಕಂಡುಕೊಂಡ ಮೇಲೆ ನಿಮಗಿಂತಲೂ ಹೆಚ್ಚು ಕೆಟ್ಟವನನ್ನಾಗಿ ಮಾಡುತ್ತೀರಿ. ನೀವು ನರಕಪಾತ್ರರಾಗುವಷ್ಟು ಕೆಟ್ಟವರಾಗಿದ್ದೀರಿ.


“ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು