ಲೂಕ 7:11 - ಪರಿಶುದ್ದ ಬೈಬಲ್11 ಮರುದಿನ ಯೇಸು ನಾಯಿನ್ ಎಂಬ ಊರಿಗೆ ಹೋದನು. ಯೇಸುವಿನೊಡನೆ ಆತನ ಶಿಷ್ಯರೂ ಹೋಗುತ್ತಿದ್ದರು. ಅವರೊಡನೆ ಅನೇಕ ಜನರು ದೊಡ್ಡ ಸಮೂಹವಾಗಿ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸ್ವಲ್ಪಕಾಲದ ನಂತರ ಆತನು ನಾಯಿನ್ ಎಂಬ ಊರಿಗೆ ಹೋದನು. ಆತನ ಜೊತೆಯಲ್ಲಿ ಆತನ ಶಿಷ್ಯರು ಮತ್ತು ಬಹುಜನರು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇದಾದನಂತರ ಯೇಸುಸ್ವಾಮಿ ನಾಯಿನ್ ಎಂಬ ಊರಿಗೆ ಹೊರಟರು. ಅವರೊಂದಿಗೆ ಶಿಷ್ಯರೂ ಅನೇಕ ಜನರೂ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸ್ವಲ್ಪಕಾಲದ ಮೇಲೆ ಆತನು ನಾಯಿನೆಂಬ ಊರಿಗೆ ಹೋದನು. ಆತನ ಜೊತೆಯಲ್ಲಿ ಆತನ ಶಿಷ್ಯರೂ ಇನ್ನೂ ಅನೇಕ ಜನರೂ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದಾದ ಮೇಲೆ, ಯೇಸು ನಾಯಿನ್ ಎಂಬ ಪಟ್ಟಣಕ್ಕೆ ಹೋದರು. ಆಗ ಅವರ ಶಿಷ್ಯರೂ ಜನರ ದೊಡ್ಡ ಗುಂಪೂ ಅವರ ಸಂಗಡ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಮಾನಾ ಜೆಜು ಅಪ್ನಾಚ್ಯಾ ಶಿಸಾಂಚ್ಯಾ ಅನಿ ಮೊಟ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ವಾಂಗ್ಡಾ ನಾಯಿನ್ ಮನ್ತಲ್ಯಾ ಎಕ್ ಗಾಂವಾಕ್ ಗೆಲೊ. ಅಧ್ಯಾಯವನ್ನು ನೋಡಿ |