ಲೂಕ 7:40 - ಪರಿಶುದ್ದ ಬೈಬಲ್40 ಅದಕ್ಕೆ ಯೇಸು ಫರಿಸಾಯನಿಗೆ, “ಸಿಮೋನನೇ, ನಾನು ನಿನಗೆ ಒಂದು ವಿಷಯವನ್ನು ಹೇಳಬೇಕಾಗಿದೆ” ಎಂದನು. ಸಿಮೋನನು, “ಗುರುವೇ, ಹೇಳು!” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಅದಕ್ಕೆ ಯೇಸು, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ” ಅಂದಾಗ ಸೀಮೋನನು, “ಬೋಧಕನೇ, ಹೇಳು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಅದಕ್ಕೆ ಯೇಸು, “ಸಿಮೋನ್, ನಾನು ನಿನಗೆ ಹೇಳಬೇಕಾದ ವಿಷಯ ಒಂದಿದೆ,” ಎಂದರು. ಸಿಮೋನನು, “ಅದೇನು ಹೇಳಿ ಗುರುವೇ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಅದಕ್ಕೆ ಯೇಸು - ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ ಅಂದಾಗ ಅವನು - ಬೋಧಕನೇ, ಹೇಳು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆಗ ಯೇಸು ಅವನಿಗೆ, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ವಿಷಯವಿದೆ,” ಎಂದರು. ಸೀಮೋನನು ಯೇಸುವಿಗೆ, “ಗುರುವೇ, ಹೇಳಿ” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಜೆಜುನ್ ತೆಕಾ “ಸಿಮಾವ್, ಮಿಯಾ ತುಕಾ ಕಾಯ್ಕಿ ಸಾಂಗುಕ್ ಪಾಜೆ” ಮಟ್ಲ್ಯಾನ್. ತನ್ನಾ ತೆನಿ “ಸಾಂಗ್ ಧನಿಯಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.