ಲೂಕ 7:44 - ಪರಿಶುದ್ದ ಬೈಬಲ್44 ಬಳಿಕ ಯೇಸು ಸ್ತ್ರೀಯ ಕಡೆಗೆ ನೋಡಿ ಸಿಮೋನನಿಗೆ, “ಈ ಸ್ತ್ರೀಯು ನಿನಗೆ ಕಾಣುತ್ತಿರುವಳೇ? ನಾನು ನಿನ್ನ ಮನೆಯೊಳಗೆ ಬಂದಾಗ ನೀನು ನನ್ನ ಪಾದಗಳಿಗೆ ನೀರು ಕೊಡಲಿಲ್ಲ. ಆದರೆ ಈಕೆ ತನ್ನ ಕಣ್ಣೀರಿನಿಂದ ನನ್ನ ಪಾದಗಳನ್ನು ತೇವ ಮಾಡಿ ತನ್ನ ತಲೆಯ ಕೂದಲಿಂದ ಒರೆಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ, “ಈ ಹೆಂಗಸನ್ನು ನೋಡಿದ್ದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ನೆನಸಿ ತನ್ನ ತಲೆಯಕೂದಲಿನಿಂದ ಒರಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಅನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, “ಈಕೆಯನ್ನು ನೋಡಿದೆಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತಲೆಗೂದಲಿನಿಂದ ಒರಸಿರುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ - ಈ ಹೆಂಗಸನ್ನು ನೋಡಿದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ತ್ಯಾವಮಾಡಿ ತನ್ನ ತಲೆಯಕೂದಲಿನಿಂದ ಒರಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ತರುವಾಯ ಯೇಸು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನನಿಗೆ, “ಈ ಸ್ತ್ರೀಯನ್ನು ಕಂಡಿದ್ದೀಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ. ಇವಳಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತನ್ನ ತಲೆಕೂದಲಿನಿಂದ ಅವುಗಳನ್ನು ಒರೆಸಿದ್ದಾಳೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಮಾನಾ ತೊ ತ್ಯಾ ಬಾಯ್ಕೊಮನ್ಸಿಕ್ಡೆ ಪರತ್ಲೊ, ಅನಿ ಸಿಮಾವಾಕ್ “ಹ್ಯಾ ಬಾಯ್ಕೊಮನ್ಸಿಕ್ ತಿಯಾ ಬಗುಲೆ ಕಾಯ್? ಮಿಯಾ ತುಜ್ಯಾ ಘರಾಕ್ ಯೆಲೊ, ಖರೆ ತಿಯಾ ಮಾಕಾ ಪಾಯ್ ಧುವ್ಕ್ ಪಾನಿ ದಿವ್ಕ್ ನ್ಹೈಯ್, ಖರೆ ತೆನಿ ತಿಚ್ಯಾ ದುಕ್ಕಾನಿ ಮಾಜೆ ಪಾಂಯೆ ಧುಲಿನ್, ಅನಿ ಅಪ್ನಾಚ್ಯಾ ಕೆಸಾನಿ ತೆನಿ ಮಾಜೆ ಪಾಯ್ ಪುಸ್ಲಿನ್. ಅಧ್ಯಾಯವನ್ನು ನೋಡಿ |