ಲೂಕ 7:45 - ಪರಿಶುದ್ದ ಬೈಬಲ್45 ನೀನು ನನಗೆ ಮುದ್ದಿಡಲಿಲ್ಲ. ಈಕೆಯಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಪಾದಗಳಿಗೆ ಮುದ್ದಿಡುತ್ತಿದ್ದಾಳೆ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ನೀನು ನನಗೆ ಮುದ್ದಿಡಲಿಲ್ಲ; ಇವಳಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಕಾಲಿಗೆ ಮುದ್ದಿಡುವುದನ್ನು ಬಿಟ್ಟಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ನೀನು ನನಗೆ ಮುತ್ತಿಟ್ಟು ಸ್ವಾಗತಿಸಲಿಲ್ಲ; ಆದರೆ ಈಕೆ ಒಳಗೆ ಬಂದಾಗಿನಿಂದ ನನ್ನ ಪಾದಗಳಿಗೆ ಮುತ್ತಿಡುವುದನ್ನು ನಿಲ್ಲಿಸಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ನೀನು ನನಗೆ ಮುದ್ದಿಡಲಿಲ್ಲ; ಇವಳಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಕಾಲಿಗೆ ಮುದ್ದಿಡುವದನ್ನು ಬಿಟ್ಟಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ನೀನು ನನಗೆ ಮುದ್ದು ಕೊಡಲಿಲ್ಲ. ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವುದನ್ನು ಬಿಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ತಿಯಾ ಮಾಕಾ ಉಪ್ಪಾ ದಿವ್ನ್ ಘರಾತ್ ಸ್ವಾಗತ್ ಕರುಕ್ನೆಯ್, ಖರೆ ತೆನಿ ಯೆಲ್ಲ್ಯಾಕ್ನಾ ಮಾಜ್ಯಾ ಪಾಂಯಾಕ್ನಿ ಉಪ್ಪಾ ದಿತಲೆ ಸೊಡುಕ್ನಾ. ಅಧ್ಯಾಯವನ್ನು ನೋಡಿ |