ಲೂಕ 7:49 - ಪರಿಶುದ್ದ ಬೈಬಲ್49 ಊಟಕ್ಕೆ ಕುಳಿತುಕೊಂಡಿದ್ದವರು, “ಇವನು (ಯೇಸು) ತನ್ನನ್ನು ಯಾರೆಂದುಕೊಂಡಿದ್ದಾನೆ? ಪಾಪಗಳನ್ನು ಕ್ಷಮಿಸಲು ಇವನಿಗೆ ಹೇಗೆ ಸಾಧ್ಯ?” ಎಂದು ತಮ್ಮೊಳಗೆ ಅಂದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಆತನ ಸಂಗಡ ಊಟಕ್ಕೆ ಕುಳಿತಿದ್ದವರೆಲ್ಲರೂ, “ಪಾಪಗಳನ್ನು ಸಹ ಕ್ಷಮಿಸಲು ಇವನಾರು?” ಎಂದು ತಮ್ಮತಮ್ಮೊಳಗೆ ಅಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರು ಇದನ್ನು ಕೇಳಿ, “ಪಾಪಗಳನ್ನು ಕೂಡ ಕ್ಷಮಿಸುವ ಈತ ಯಾರು?” ಎಂದು ತಮ್ಮತಮ್ಮಲ್ಲೇ ಹೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಆತನ ಸಂಗಡ ಊಟಕ್ಕೆ ಒರಗಿಕೊಂಡವರು - ಪಾಪಗಳನ್ನು ಸಹ ಕ್ಷವಿುಸಿಬಿಡುವವನು ಇವನಾರು ಎಂದು ತಮ್ಮತಮ್ಮೊಳಗೆ ಅಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಯೇಸುವಿನ ಸಂಗಡ ಊಟಕ್ಕೆ ಕುಳಿತವರು, “ಪಾಪಗಳನ್ನು ಸಹ ಕ್ಷಮಿಸುವುದಕ್ಕೆ ಈತನು ಯಾರು?” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳಲಾರಂಭಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ತನ್ನಾ ಜೆಜುಚ್ಯಾ ವಾಂಗ್ಡಾ ಜೆವ್ನಾಕ್ ಬಸಲ್ಲೆ ತೆಂಚ್ಯಾ-ತೆಂಚ್ಯಾ ಮದ್ದಿ “ಪಾಪ್ ಸೈತ್ ಮಾಪ್ ಕರ್‍ತಲೊ ಮಾನುಸ್, ಹ್ಯೊ ಕೊನ್ ಅಸಿಲ್ ಅಪ್ಪಾ?” ಮನುಕ್‍ಲಾಲೆ. ಅಧ್ಯಾಯವನ್ನು ನೋಡಿ |