ಲೂಕ 8:26 - ಪರಿಶುದ್ದ ಬೈಬಲ್26 ಯೇಸು ಮತ್ತು ಆತನ ಶಿಷ್ಯರು ಗಲಿಲಾಯದಿಂದ ಸರೋವರವನ್ನು ದಾಟಿ, ಗೆರೆಸೇನರ ನಾಡಿಗೆ ಪ್ರಯಾಣ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಯನ್ನು ತಲುಪಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಯೇಸುಸ್ವಾಮಿ ಮತ್ತು ಶಿಷ್ಯರು ದೋಣಿಯಲ್ಲೇ ಮುಂದೆ ಸಾಗಿ ಗಲಿಲೇಯಕ್ಕೆ ಎದುರಾಗಿದ್ದ ಗೆರಸೇನರ ನಾಡಿಗೆ ಬಂದು ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಗೆ ಮುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವರು ಗಲಿಲಾಯಕ್ಕೆ ಎದುರಾಗಿದ್ದ, ಗೆರಸೇನರ ಸೀಮೆಗೆ ತಲುಪಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಜೆಜು ಅನಿ ಶಿಸಾ ಗಾಲಿಲಿಯಾ ಸಮುಂದರಾತ್ನಾ ಪಾರ್ ಹೊವ್ನ್ ತಿಕುಲ್ಯಾ ದಂಡೆಕ್ ಹೊತ್ತ್ಯಾ ಗೆರಸೆನಾಂಚ್ಯಾ ಜಾಗ್ಯಾರ್ ಯೆವ್ನ್ ಪಾವ್ಲ್ಯಾನಿ. ಅಧ್ಯಾಯವನ್ನು ನೋಡಿ |