ಲೂಕ 8:44 - ಪರಿಶುದ್ದ ಬೈಬಲ್44 ಆ ಸ್ತ್ರೀಯು ಯೇಸುವಿನ ಹಿಂದೆ ಬಂದು ಆತನ ನಿಲುವಂಗಿಯ ಕೆಳಭಾಗವನ್ನು ಮುಟ್ಟಿದಳು. ಆ ಕ್ಷಣವೇ ಆಕೆಯ ರಕ್ತಸ್ರಾವ ನಿಂತುಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಆಕೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು. ಆ ಕ್ಷಣವೇ ಅವಳ ರಕ್ತಸ್ರಾವವು ನಿಂತುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಆಕೆಯು ಒಬ್ಬರಿಂದಲೂ ಗುಣ ಹೊಂದಲಾರದೆ ಇದ್ದಳು. ಆಕೆಯು ಹಿಂದಿನಿಂದ ಬಂದು ಆತನ ಉಡುಪಿನ ಗೊಂಡೆಯನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತ ಹರಿಯುವದು ನಿಂತಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಅವಳು ಯೇಸುವಿನ ಹಿಂದೆ ಬಂದು ಅವರ ಉಡುಪಿನ ಅಂಚನ್ನು ಮುಟ್ಟಿದಳು, ಕೂಡಲೇ ಆಕೆಯ ರಕ್ತಸ್ರಾವವು ನಿಂತುಹೋಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ತಿ ಜೆಜುಚ್ಯಾ ಫಾಟಿ ಯೆಲಿ ಅನಿ ತೆನಿ ಜೆಜುಚ್ಯಾ ಆಂಗಾ ವೈಲ್ಯಾ ಕಪ್ಡ್ಯಾಚ್ಯಾ ತುದಿಚ್ಯಾ ಘೊಂಡ್ಯಾಕ್ ತೆನಿ ಹಾತ್ ಲಾವ್ಲಿನ್,ತನ್ನಾ ರಗಾತ್ ಜಾತಲೆ ಬಂದ್ ಹೊಲೆ. ಅಧ್ಯಾಯವನ್ನು ನೋಡಿ |