Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:46 - ಪರಿಶುದ್ದ ಬೈಬಲ್‌

46 ಅದಕ್ಕೆ ಯೇಸು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು! ನನ್ನಿಂದ ಶಕ್ತಿ ಹೊರಟದ್ದು ನನಗೆ ತಿಳಿಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಆದರೆ ಯೇಸುವು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು” ಅಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಅದಕ್ಕೆ ಯೇಸು, “ಯಾರೋ ನನ್ನನ್ನು ಮುಟ್ಟಿದ್ದಾರೆ. ಗುಣಪಡಿಸುವ ಶಕ್ತಿ ನನ್ನಿಂದ ಹೊರಹೊಮ್ಮಿದೆ ಎಂದು ನನಗೆ ಗೊತ್ತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಆದರೆ ಯೇಸು - ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬದು ನನಗೆ ಗೊತ್ತಾಯಿತು ಅಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಆದರೆ ಯೇಸು, “ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ನನ್ನಿಂದ ಗುಣಪಡಿಸುವ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಖರೆ ಜೆಜುನ್ “ಮಾಕಾ ಕೊನ್‍ ಕಿ ಹಾತ್ ಲಾವ್ಲ್ಯಾನಿ, ಮಾಜಿ ತಾಕತ್ ಭಾಯ್ರ್ ಗೆಲ್ಲಿ ಮಾಕಾ ಕಳ್ಳೆ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:46
4 ತಿಳಿವುಗಳ ಹೋಲಿಕೆ  

ಜನರೆಲ್ಲರೂ ಯೇಸುವನ್ನು ಮುಟ್ಟುವುದಕ್ಕೆ ಪ್ರಯತ್ನಿಸಿದರು, ಏಕೆಂದರೆ ಆತನಿಂದ ಶಕ್ತಿಯು ಹರಿದುಬಂದು ಎಲ್ಲರನ್ನೂ ಗುಣಪಡಿಸುತ್ತಿತ್ತು!


ಒಂದು ದಿನ ಯೇಸು ಜನರಿಗೆ ಬೋಧಿಸುತ್ತಿದ್ದನು. ಫರಿಸಾಯರು ಮತ್ತು ಧರ್ಮೋಪದೇಶಕರು ಸಹ ಅಲ್ಲಿ ಕುಳಿತುಕೊಂಡಿದ್ದರು. ಅವರು, ಗಲಿಲಾಯದಿಂದಲೂ ಜುದೇಯ ಪ್ರಾಂತ್ಯದ ಊರುಗಳಿಂದಲೂ ಜೆರುಸಲೇಮಿನಿಂದಲೂ ಬಂದಿದ್ದರು. ರೋಗಿಗಳನ್ನು ಗುಣಪಡಿಸಲು ಪ್ರಭುವಿನ ಶಕ್ತಿಯು ಆತನಲ್ಲಿತ್ತು.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ಇನ್ನು ತಾನು ಅಡಗಿಕೊಂಡಿರಲು ಸಾಧ್ಯವಿಲ್ಲವೆಂದು ತಿಳಿದುಕೊಂಡ ಆ ಸ್ತ್ರೀಯು ನಡುಗುತ್ತಾ ಆತನ ಮುಂದೆ ಬಂದು ಅಡ್ಡಬಿದ್ದು ತಾನು ಮುಟ್ಟಿದ್ದಕ್ಕೆ ಕಾರಣವನ್ನು ಎಲ್ಲರ ಎದುರಿನಲ್ಲಿ ತಿಳಿಸಿದಳು. ಅಲ್ಲದೆ ಆತನನ್ನು ಮುಟ್ಟಿದಾಕ್ಷಣವೇ ತನಗೆ ವಾಸಿಯಾಯಿತೆಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು