ಲೂಕ 8:55 - ಪರಿಶುದ್ದ ಬೈಬಲ್55 ಆ ಕೂಡಲೇ ಆಕೆಗೆ ಜೀವ ಬಂದಿತು. ಆಕೆ ಎದ್ದುನಿಂತುಕೊಂಡಳು. ಯೇಸು ಅವರಿಗೆ, “ಆಕೆಗೆ ತಿನ್ನಲು ಏನಾದರೂ ಕೊಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಆಕೆಯ ಆತ್ಮವು ತಿರುಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು, ಈಕೆಗೆ ಊಟಮಾಡಿಸಿರಿ ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ಬಾಲಕಿಗೆ ಜೀವ ಮರಳಿಬಂತು. ತಕ್ಷಣವೇ ಅವಳು ಎದ್ದಳು. ತಿನ್ನಲು ಏನನ್ನಾದರೂ ಅವಳಿಗೆ ಕೊಡಬೇಕೆಂದು ಯೇಸು ಸೂಚಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)55 ಆಕೆಯ ಪ್ರಾಣ ತಿರಿಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು - ಈಕೆಗೆ ಊಟಮಾಡಿಸಿರಿ ಎಂದು ಅಪ್ಪಣೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ಆಗ ಆಕೆಯ ಪ್ರಾಣವು ಹಿಂದಿರುಗಿ ಬಂತು. ಕೂಡಲೇ ಆಕೆಯು ಎದ್ದಳು. ಆಕೆಗೆ ತಿನ್ನಲು ಏನಾದರೂ ಕೊಡುವಂತೆ ಯೇಸು ಅಪ್ಪಣೆಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್55 ಎಗ್ದಮ್ ತಿಕಾ ಅನಿ ಪರ್ತುನ್ ಜಿವ್ ಯೆಲೊ,ಅನಿ ಎಗ್ದಮ್ ತಿ ಉಟುನ್ ಇಬೆ ರ್‍ಹಾಲಿ, ಅನಿ ಜೆಜುನ್ ತೆಂಕಾ ತಿಕಾ ಕಾಯ್ ತರ್ ಬಿ ಖಾವ್ಕ್ ದಿವಾ ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |