ಲೂಕ 8:6 - ಪರಿಶುದ್ದ ಬೈಬಲ್6 ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವುಗಳು ಮೊಳೆಯತೊಡಗಿದರೂ ನೀರಿಲ್ಲದೆ ಒಣಗಿಹೋದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವು ಮೊಳೆತು ಬಂದರೂ ತೇವವಿಲ್ಲದ ಕಾರಣ ಒಣಗಿಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮತ್ತೆ ಕೆಲವು ಬೀಜಗಳು ಕಲ್ಲುಭೂಮಿಯ ಮೇಲೆ ಬಿದ್ದವು. ಅವು ಮೊಳೆತಾಗಲೂ ತೇವವಿಲ್ಲದ ಕಾರಣ ಒಣಗಿಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಬೇರೆ ಕೆಲವು ಬೀಜ ಬಂಡೆಯ ಮೇಲೆ ಬಿದ್ದವು; ಅವು ಮೊಳೆತು ತ್ಯಾವವಿಲ್ಲದ ಕಾರಣ ಒಣಗಿಹೋದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ಕೆಲವು ಬೀಜಗಳು ಕಲ್ಲುಭೂಮಿಯ ಮೇಲೆ ಬಿದ್ದವು, ಅವು ಮೊಳೆತ ಕೂಡಲೇ ತೇವ ಇಲ್ಲದಿರುವ ಕಾರಣ ಒಣಗಿಹೋದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತ್ಯಾತುರ್‍ಲೆ ಅನಿ ಉಲ್ಲೆ ಗುಂಡಾಡ್ ಜಿಮ್ನಿ ವರ್‍ತಿ ಪಡ್ಲೆ, ಅನಿ ಝಾಡಾ ವಾಳುನ್ ಗೆಲಿ, ಕಶ್ಯಾಕ್ ಮಟ್ಲ್ಯಾರ್ ಥೈ ಥಂಡ್ ಕಮಿ ಹೊತ್ತಿ. ಅಧ್ಯಾಯವನ್ನು ನೋಡಿ |