Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:25 - ಪರಿಶುದ್ದ ಬೈಬಲ್‌

25 ಒಬ್ಬನು ಇಡೀ ಲೋಕವನ್ನೇ ಸಂಪಾದಿಸಿಕೊಂಡು, ತನ್ನನ್ನೇ ಕೆಡಿಸಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅದರಿಂದ ಅವನಿಗೆ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ಕೆಡಿಸಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡು, ತನ್ನನ್ನು ತಾನೇ ಹಾಳು ಮಾಡಿಕೊಂಡರೆ, ಇಲ್ಲವೆ ನಷ್ಟಪಡಿಸಿಕೊಂಡರೆ, ಆ ವ್ಯಕ್ತಿಗೆ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಮಾನ್ಸಾನ್ ಅಪ್ನಾಚೊ ಜಿವುಚ್ ಕಳ್ದುನ್ ಘೆವ್ನ್, ಸಗ್ಳೊ ಜಗುಚ್ ತರ್‍ಬಿ ಝಿಕುನ್ ಘೆಟ್ಲ್ಯಾನ್ ತರ್, ತೆಕಾ ಕಾಯ್ ಫಾಯ್ದೊ? ಕಾಯ್ಬಿ ಫಾಯ್ದೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:25
15 ತಿಳಿವುಗಳ ಹೋಲಿಕೆ  

ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು?


ಒಬ್ಬನು ಪ್ರಪಂಚವನ್ನೆಲ್ಲಾ ಸಂಪಾದಿಸಿಕೊಂಡು ತನ್ನ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅದರಿಂದ ಅವನಿಗೆ ಪ್ರಯೋಜನವೇನು?


ನಾನು ಗುದ್ದುವುದು ನನ್ನ ಸ್ವಂತ ದೇಹವನ್ನೇ. ಇತರ ಜನರಿಗೆ ಬೋಧಿಸಿದ ಮೇಲೆ ಸ್ವತಃ ನಾನೇ ತಿರಸ್ಕೃತನಾಗದಂತೆ ಅದನ್ನು ನನ್ನ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.


ದೇವದೂತರು ಕೆಟ್ಟಜನರನ್ನು ಬೆಂಕಿಯ ಸ್ಥಳದೊಳಕ್ಕೆ ಎಸೆಯುವರು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ನೋವಿನಿಂದ ತಮ್ಮ ಹಲ್ಲುಗಳನ್ನು ಕಡಿಯುವರು.”


(ಈ ಕಾರ್ಯ ಮಾಡುವುದಕ್ಕಾಗಿ ಯೂದನಿಗೆ ಹಣ ಕೊಡಲಾಗಿತ್ತು. ಆ ಹಣದಿಂದ ಒಂದು ಹೊಲವನ್ನು ಅವನಿಗಾಗಿ ಕೊಂಡುಕೊಳ್ಳಲಾಯಿತು. ಆದರೆ ಯೂದನು ತಲೆಕೆಳಗಾಗಿ ಬಿದ್ದಾಗ ಅವನ ಹೊಟ್ಟೆ ಒಡೆದುಹೋಯಿತು. ಅವನ ಕರುಳೆಲ್ಲಾ ಹೊರಗೆ ಬಂದವು.


ಆಗ ಆ ಬಲೆಯು ತುಂಬಿಹೋಯಿತು. ಬೆಸ್ತರು ಆ ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದು ಒಳ್ಳೆಯ ಮೀನುಗಳನ್ನೆಲ್ಲಾ ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿದರು.


ಹೌದು, ಸೆರೆಯಲ್ಲಿರುವ ಜನರಿಗೆ ಸಹಾಯ ಮಾಡಿದಿರಿ ಮತ್ತು ಅವರ ಸಂಕಟಗಳಲ್ಲಿ ಪಾಲ್ಗೊಂಡಿರಿ. ನಿಮ್ಮ ಸ್ವತ್ತುಗಳನ್ನೆಲ್ಲ ನಿಮ್ಮಿಂದ ಕಿತ್ತುಕೊಂಡು ಹೋದಾಗಲೂ ಸಂತೋಷದಿಂದಲೇ ಇದ್ದಿರಿ. ಅದಕ್ಕಿಂತಲೂ ಉತ್ತಮವಾದದ್ದೂ ಶಾಶ್ವತವಾದದ್ದೂ ನಿಮಗೆ ದೊರೆತಿದೆ ಎಂದು ನಿಮಗೆ ತಿಳಿದಿದ್ದ ಕಾರಣ ನೀವು ಸಂತೋಷವಾಗಿದ್ದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು