ಲೂಕ 9:4 - ಪರಿಶುದ್ದ ಬೈಬಲ್4 ನೀವು ಒಂದು ಮನೆಯಲ್ಲಿ ಇಳಿದುಕೊಂಡಾಗ, ಆ ಊರನ್ನು ಬಿಟ್ಟುಹೋಗುವ ಸಮಯದವರೆಗೂ ಅಲ್ಲೇ ತಂಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇದಲ್ಲದೆ ಆ ಊರಿನಿಂದ ಹೊರಡುವ ತನಕ ನೀವು ಯಾವ ಮನೆಯಲ್ಲಿ ಇಳಿದುಕೊಂಡಿರುವಿರೋ, ಆ ಮನೆಯಲ್ಲೇ ಉಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯಾವ ಮನೆಯವರು ನಿಮ್ಮನ್ನು ಬರಮಾಡಿಕೊಳ್ಳುತ್ತಾರೋ ಆ ಮನೆಯಲ್ಲೇ ತಂಗಿರಿ. ಅಲ್ಲಿಂದಲೇ ಮುಂದಕ್ಕೆ ಸಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇದಲ್ಲದೆ ನೀವು ಯಾವ ಮನೆಯಲ್ಲಿ ಇಳುಕೊಂಡರೂ ಅಲ್ಲೇ ಇರ್ರಿ. ಅಲ್ಲಿಂದಲೇ ಹೊರಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ಯಾವುದಾದರೂ ಮನೆಯನ್ನು ಪ್ರವೇಶಿಸಿದಾಗ, ಅಲ್ಲೇ ಇದ್ದು ಆ ಪಟ್ಟಣದಿಂದ ಹೋಗುವವರೆಗೆ ಆ ಮನೆಯಲ್ಲೇ ವಾಸವಾಗಿದ್ದು, ಅಲ್ಲಿಂದಲೇ ಹೊರಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಖಲ್ಯಾ ಘರಾತ್ ತುಮ್ಕಾ ಸ್ವಾಗತ್ ಕರ್‍ತ್ಯಾತ್, ತೆ ಶಾರ್ ಸೊಡುನ್ ಜಾಯ್ ಪತರ್ ತ್ಯಾಚ್ ಘರಾತ್ ರ್‍ಹಾವಾ: ಅಧ್ಯಾಯವನ್ನು ನೋಡಿ |