ಲೂಕ 9:5 - ಪರಿಶುದ್ದ ಬೈಬಲ್5 ಆ ಊರಿನ ಜನರು ನಿಮ್ಮನ್ನು ಸ್ವಾಗತಿಸದಿದ್ದರೆ, ಆ ಊರಿನ ಹೊರಗೆ ಹೋಗಿ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರಿಗೆ ಎಚ್ಚರಿಕೆಯಾಗಿರುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯಾವ ಊರಿನವರಾದರೂ ನಿಮ್ಮನ್ನು ಸ್ವಾಗತಿಸದೆಹೋದಲ್ಲಿ, ನೀವು ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟು ಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿ ಬಿಡಿರಿ; ಅದು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರಲಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ, ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಖೈ ತರ್ ತುಮ್ಕಾ ಸ್ವಾಗತ್ ಕರಿನಸ್ಲ್ಯಾರ್, ತೆ ಶಾರ್ ಸೊಡುನ್ ಚಲಾ. ಜಾತಾನಾ ತುಮ್ಚ್ಯಾ ತಳ್‍ಪಾಯಾಚಿ ಮಾಟಿ ಫಾಪ್ಡಾ, ಹೆ ತೆಂಕಾ ಎಕ್ ಸಾಕ್ಷಿ ಹೊಂವ್ದಿ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |