ಲೂಕ 9:52 - ಪರಿಶುದ್ದ ಬೈಬಲ್52 ಯೇಸು ಕೆಲವರನ್ನು ತನ್ನ ಮುಂದಾಗಿ ಕಳುಹಿಸಿದನು. ಯೇಸುವಿಗಾಗಿ ಪ್ರತಿಯೊಂದನ್ನು ಸಿದ್ಧಪಡಿಸಲು ಅವರು ಸಮಾರ್ಯ ಪಟ್ಟಣಕ್ಕೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವುದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ಅಲ್ಲದೆ ತಮಗೆ ಮುಂದಾಗಿ ದೂತರನ್ನು ಕಳುಹಿಸಿದರು. ಇವರು ಹೊರಟು ಯೇಸುವಿಗೆ ಬೇಕಾದುದನ್ನು ಸಿದ್ಧಮಾಡಲು ಸಮಾರಿಯದ ಒಂದು ಹಳ್ಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ತಮಗೆ ಮುಂದಾಗಿ ಶಿಷ್ಯರನ್ನು ದೂತರನ್ನಾಗಿ ಕಳುಹಿಸಿದರು. ಅವರು ಹೋಗಿ ಅವರಿಗಾಗಿ ಎಲ್ಲವನ್ನೂ ಸಿದ್ಧಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್52 ತೆನಿ ಅಪ್ನಾಚ್ಯಾ ಖಬರ್ ಸಾಂಗ್ತಲ್ಯಾಕ್ನಿ ಫಿಡೆ ಧಾಡುನ್ ದಿಲ್ಯಾನ್,ತೆಚೆಸಾಟ್ನಿ ಸಗ್ಳೆ ತಯಾರ್ ಕರುನ್ ಥವ್ಕ್ ಮನುನ್ ತೆನಿ ಸಮಾರಿಯಾಚ್ಯಾ ಎಕ್ ಗಾಂವಾಕ್ ಗೆಲ್ಲೆ. ಅಧ್ಯಾಯವನ್ನು ನೋಡಿ |