Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:53 - ಪರಿಶುದ್ದ ಬೈಬಲ್‌

53 ಆದರೆ ಆತನು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಸಮಾರ್ಯದ ಜನರು ಆತನನ್ನು ಸ್ವಾಗತಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಆದರೆ ಯೇಸು ಯೆರೂಸಲೇಮಿಗೆ ಹೋಗುವವನಾದ್ದರಿಂದ, ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಯೇಸು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಅವರನ್ನು ಅಲ್ಲಿಯ ಜನರು ಬರಗೊಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಆದರೆ ಆತನು ಯೆರೂಸಲೇವಿುಗೆ ಹೋಗುವವನಾದದರಿಂದ ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಆದರೆ ಸಮಾರ್ಯದವರು ಯೇಸುವನ್ನು ಸ್ವೀಕರಿಸಲಿಲ್ಲ, ಏಕೆಂದರೆ ಯೇಸು ಯೆರೂಸಲೇಮಿಗೆ ಹೋಗುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ತೊ ಜೆರುಜಲೆಮಾಕ್ ಜಾವ್ಕ್ ಲಾಗ್ಲಾ ಮನುನ್ ಲೊಕಾಕ್ನಿ ಕಳಲ್ಲೆ, ತಸೆ ಮನುನ್ ಲೊಕಾನಿ ಜೆಜುಕ್ ಗಾಂವಾತ್ ಭುತ್ತುರ್ ಘೆವ್ಕ್‌ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:53
4 ತಿಳಿವುಗಳ ಹೋಲಿಕೆ  

ಸಮಾರ್ಯದ ಸ್ತ್ರೀಯು, “ಕುಡಿಯುವ ನೀರಿಗಾಗಿ ನೀನು ನನ್ನನ್ನು ಕೇಳುತ್ತಿರುವುದು ನನಗೆ ಆಶ್ಚರ್ಯವನ್ನು ಉಂಟುಮಾಡಿದೆ! ನೀನಾದರೋ ಯೆಹೂದ್ಯನು. ನಾನಾದರೋ ಸಮಾರ್ಯದವಳು!” ಎಂದು ಹೇಳಿದಳು. (ಯೆಹೂದ್ಯರು ಸಮಾರ್ಯದವರೊಂದಿಗೆ ಸ್ನೇಹದಿಂದಿರಲಿಲ್ಲ.)


ಬಳಿಕ ಯೇಸು ತನ್ನ ಶಿಷ್ಯರಿಗೆ, “ಒಬ್ಬನು ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ಒಬ್ಬನು ನನ್ನನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನು ಕಳುಹಿಸಿದಾತನನ್ನೇ (ದೇವರನ್ನು) ಸ್ವೀಕರಿಸಿಕೊಂಡಂತಾಯಿತು. ನಿಮ್ಮಲ್ಲಿ ಯಾವನು ದೀನನಾಗಿದ್ದಾನೋ ಅವನೇ ನಿಮ್ಮಲ್ಲಿ ಪ್ರಮುಖನಾಗಿದ್ದಾನೆ” ಎಂದು ಹೇಳಿದನು.


ನಮ್ಮ ಪಿತೃಗಳು ಈ ಗುಡ್ಡದ ಮೇಲೆ ಆರಾಧಿಸಿದರು. ಆದರೆ ಜನರು ಆರಾಧಿಸಬೇಕಾದ ಸ್ಥಳ ಜೆರುಸಲೇಮ್ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು