ವಿಮೋಚನಕಾಂಡ 1:16 - ಪರಿಶುದ್ದ ಬೈಬಲ್16 “ಇಬ್ರಿಯ ಸ್ತ್ರೀಯರಿಗೆ ನೀವು ಹೆರಿಗೆ ಮಾಡುವಾಗ ಹೆಣ್ಣುಮಗು ಹುಟ್ಟಿದರೆ, ಅದನ್ನು ಉಳಿಸಿರಿ; ಗಂಡುಮಗು ಹುಟ್ಟಿದರೆ ಸಾಯಿಸಿರಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನು ಅವರಿಗೆ, “ನೀವು ಇಬ್ರಿಯ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗುವು ಗಂಡು ಮಗುವಾಗಿದ್ದರೆ ಕೊಂದುಹಾಕಿರಿ, ಹೆಣ್ಣಾಗಿದ್ದರೆ ಬದುಕಲು ಬಿಡಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ನೀವು ಹಿಬ್ರಿಯ ಮಹಿಳೆಯರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗು ಗಂಡಾಗಿದ್ದರೆ ಕೊಲ್ಲಬೇಕು, ಹೆಣ್ಣಾಗಿದ್ದರೆ ಉಳಿಸಬೇಕು,” ಎಂದು ಹೇಳಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರಿಗೆ - ನೀವು ಇಬ್ರಿಯರ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವದು ಗಂಡುಮಗುವಾಗಿದ್ದರೆ ಕೊಲ್ಲಬೇಕು, ಹೆಣ್ಣಾಗಿದ್ದರೆ ಉಳಿಸಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರಿಗೆ, “ನೀವು ಹಿಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವುದಕ್ಕೆ ಹೆರಿಗೆಯ ಸಮಯದಲ್ಲಿ ಅವರನ್ನು ಪರಾಂಬರಿಸುವಾಗ, ಗಂಡು ಮಗುವಾದರೆ ಅದನ್ನು ಕೊಂದುಹಾಕಿರಿ, ಹೆಣ್ಣಾದರೆ ಬದುಕಲಿ,” ಎಂದು ಹೇಳಿದ್ದನು. ಅಧ್ಯಾಯವನ್ನು ನೋಡಿ |