Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:18 - ಪರಿಶುದ್ದ ಬೈಬಲ್‌

18 ಈಜಿಪ್ಟಿನ ರಾಜನು ದಾದಿಯರನ್ನು ಕರೆದು, “ನೀವು ಹೀಗೇಕೆ ಮಾಡುತ್ತಿದ್ದೀರಿ? ಗಂಡುಮಕ್ಕಳನ್ನು ನೀವು ಉಳಿಸುತ್ತಿರುವುದೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಐಗುಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ನೀವು ಅವರ ಗಂಡು ಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಆ ಅರಸನು ಅವರನ್ನು ಕರೆಯಿಸಿ, “ನೀವು ಗಂಡುಮಕ್ಕಳನ್ನು ಉಳಿಸಿದ್ದು ಏಕೆ? ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಐಗುಪ್ತ್ಯರ ಅರಸನು ಅವರನ್ನು ಕರಸಿ - ನೀವು ಅವರ ಗಂಡುಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ ಎಂದು ಕೇಳಲು ಸೂಲಗಿತ್ತಿಯರು ಫರೋಹನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಈಜಿಪ್ಟಿನ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ಏಕೆ ಗಂಡು ಮಕ್ಕಳನ್ನು ಬದುಕಿಸಿದ್ದೀರಿ? ಇಂಥ ಕೆಲಸವನ್ನು ಏಕೆ ಮಾಡಿದಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:18
4 ತಿಳಿವುಗಳ ಹೋಲಿಕೆ  

ಆಜ್ಞೆಗಳನ್ನು ಕೊಡಲು ರಾಜನಿಗೆ ಅಧಿಕಾರವಿದೆ. ಅವನನ್ನು ಬಲವಂತ ಮಾಡಲು ಯಾರಿಗೂ ಸಾಧ್ಯವಿಲ್ಲ.


ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.


ಆದರೆ ಆ ದಾದಿಯರಿಗೆ ದೇವರಲ್ಲಿ ಭಯಭಕ್ತಿ ಇದ್ದಕಾರಣ ಅವರು ರಾಜನ ಆಜ್ಞೆಗೆ ವಿಧೇಯರಾಗದೆ ಗಂಡುಮಕ್ಕಳನ್ನೂ ಉಳಿಸಿದರು.


ದಾದಿಯರು, “ಇಬ್ರಿಯ ಸ್ತ್ರೀಯರು ಈಜಿಪ್ಟಿನ ಸ್ತ್ರೀಯರಿಗಿಂತ ಚುರುಕಾಗಿದ್ದಾರೆ. ನಾವು ಅವರಿಗೆ ಸಹಾಯ ಮಾಡುವುದಕ್ಕಿಂತ ಮೊದಲೇ ಅವರು ಹೆರುತ್ತಾರೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು