ವಿಮೋಚನಕಾಂಡ 10:11 - ಪರಿಶುದ್ದ ಬೈಬಲ್11 ನೀವು ನನಗೆ ವಿರೋಧವಾಗಿ ಸಂಚುಮಾಡುತ್ತಿರುವುದು ಈಗ ಸ್ಪಷ್ಟವಾಯಿತು” ಎಂದು ಹೇಳಿದನು. ಬಳಿಕ ಫರೋಹನು ಮೋಶೆ ಆರೋನರನ್ನು ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಿಮ್ಮಲ್ಲಿ ಗಂಡಸರು ಮಾತ್ರ ಹೋಗಿ ಯೆಹೋವನನ್ನು ಆರಾಧಿಸಿ ಬರಬಹುದು. ನೀವು ಕೇಳಿಕೊಂಡದ್ದು ಅಷ್ಟೇ ಅಲ್ಲವೇ” ಎಂದು ಹೇಳಿ ಅವರನ್ನು ಫರೋಹನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಿಮ್ಮಲ್ಲಿ ಗಂಡಸರು ಮಾತ್ರ ಹೋಗಿ ಸರ್ವೇಶ್ವರನನ್ನು ಆರಾಧಿಸಬಹುದು. ನೀವು ಕೇಳಿಕೊಂಡದ್ದು ಅಷ್ಟೇ ಅಲ್ಲವೆ?” ಎಂದು ಹೇಳಿ ಅವರನ್ನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಿಮ್ಮಲ್ಲಿ ಗಂಡಸರು ಮಾತ್ರ ಹೋಗಿ ಯೆಹೋವನನ್ನು ಆರಾಧಿಸಿ ಬರಬಹುದು; ನೀವು ಕೇಳಿಕೊಂಡದ್ದು ಅಷ್ಟೇ ಅಲ್ಲವೇ ಎಂದು ಹೇಳಿ ಅವರನ್ನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹಾಗೆ ಮಾಡದೆ, ಗಂಡಸರಾದ ನೀವು ಮಾತ್ರ ಹೋಗಿ ಯೆಹೋವ ದೇವರಿಗೆ ಆರಾಧನೆ ಮಾಡಿರಿ, ಏಕೆಂದರೆ ಇದನ್ನೇ ನೀವು ಬಯಸಿದಿರಿ,” ಎಂದನು. ತರುವಾಯ ಫರೋಹನು ಅವರನ್ನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು. ಅಧ್ಯಾಯವನ್ನು ನೋಡಿ |