ವಿಮೋಚನಕಾಂಡ 12:24 - ಪರಿಶುದ್ದ ಬೈಬಲ್24 ನೀವು ಈ ಆಜ್ಞೆಯನ್ನು ಜ್ಞಾಪಕದಲ್ಲಿಡಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವೆಂದು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನೀವು ಮತ್ತು ನಿಮ್ಮ ಸಂತತಿಯವರು ಈ ನಿಯಮಗಳನ್ನು ಶಾಶ್ವತವಾಗಿ ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವೆಂದು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಇದನ್ನು ಒಂದು ಶಾಸನವಾಗಿ ನೀವೂ, ನಿಮ್ಮ ಪುತ್ರರೂ ಸದಾಕಾಲಕ್ಕೂ ಆಚರಿಸತಕ್ಕದ್ದು. ಅಧ್ಯಾಯವನ್ನು ನೋಡಿ |