ವಿಮೋಚನಕಾಂಡ 12:32 - ಪರಿಶುದ್ದ ಬೈಬಲ್32 ನೀವು ಕೇಳಿಕೊಂಡಂತೆ ನಿಮ್ಮ ಕುರಿಗಳನ್ನೂ ದನಕರುಗಳನ್ನೂ ನಿಮ್ಮೊಂದಿಗೆ ತೆಗೆದುಕೊಂಡು ಹೋಗಿ! ನನ್ನನ್ನು ಆಶೀರ್ವದಿಸಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನೀವು ಕೇಳಿಕೊಂಡಂತೆ ನಿಮ್ಮ ಕುರಿದನಗಳ ಹಿಂಡುಗಳನ್ನು ತೆಗೆದುಕೊಂಡು ಹೋಗಿರಿ. ಅದಲ್ಲದೆ ನನ್ನನ್ನೂ ಸಹ ಆಶೀರ್ವದಿಸಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ನೀವು ಕೇಳಿಕೊಂಡಂತೆ ಸರ್ವೇಶ್ವರನನ್ನು ಆರಾಧಿಸಿ. ನಿಮ್ಮ ಕೋರಿಕೆಯಂತೆ ಕುರಿದನಗಳನ್ನೂ ತೆಗೆದುಕೊಂಡು ಹೋಗಬಹುದು. ನನ್ನ ಹಿತಕ್ಕಾಗಿಯೂ ಪ್ರಾರ್ಥನೆಮಾಡಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನೀವು ಕೇಳಿಕೊಂಡಂತೆ ನಿಮ್ಮ ಕುರಿದನಗಳನ್ನೂ ತೆಗೆದುಕೊಂಡು ಹೋಗಬಹುದು; ಅದಲ್ಲದೆ ನನ್ನ ಹಿತಕ್ಕಾಗಿಯೂ ಪ್ರಾರ್ಥಿಸಿರಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ,” ಎಂದನು. ಅಧ್ಯಾಯವನ್ನು ನೋಡಿ |