ವಿಮೋಚನಕಾಂಡ 12:35 - ಪರಿಶುದ್ದ ಬೈಬಲ್35 ಅಲ್ಲದೆ ಮೋಶೆಯು ಹೇಳಿದಂತೆಯೇ ಇಸ್ರೇಲರು ತಮ್ಮ ನೆರೆಮನೆಯವರ ಬಳಿಗೆ ಹೋಗಿ ಬಟ್ಟೆಗಳನ್ನೂ ಬೆಳ್ಳಿಬಂಗಾರಗಳ ವಸ್ತುಗಳನ್ನೂ ಕೇಳಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಇಸ್ರಾಯೇಲರು ಮೋಶೆಯ ಮಾತಿನ ಮೇರೆಗೆ ಐಗುಪ್ತ್ಯರಿಂದ ಬೆಳ್ಳಿ ಬಂಗಾರದ ಒಡವೆಗಳನ್ನು, ಬಟ್ಟೆಗಳನ್ನು ಕೇಳಿ ಪಡೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಮೋಶೆ ಹೇಳಿಕೊಟ್ಟ ಹಾಗೆ ಈಜಿಪ್ಟಿನವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ಬಟ್ಟೆಗಳನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಇಸ್ರಾಯೇಲ್ಯರು ಮೋಶೆಯ ಮಾತಿನ ಮೇರೆಗೆ ಐಗುಪ್ತ್ಯರಿಂದ ಬೆಳ್ಳಿಬಂಗಾರದ ಒಡವೆಗಳನ್ನೂ ಬಟ್ಟೆಗಳನ್ನೂ ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಇಸ್ರಾಯೇಲರು ಮೋಶೆಯು ಹೇಳಿದಂತೆ ಮಾಡಿ, ಬೆಳ್ಳಿಬಂಗಾರದ ಒಡವೆಗಳನ್ನೂ, ಬಟ್ಟೆಗಳನ್ನೂ ಈಜಿಪ್ಟಿನವರಿಂದ ಕೇಳಿ ಪಡೆದರು. ಅಧ್ಯಾಯವನ್ನು ನೋಡಿ |