ವಿಮೋಚನಕಾಂಡ 12:45 - ಪರಿಶುದ್ದ ಬೈಬಲ್45 ಆದರೆ ನಿಮ್ಮ ದೇಶದಲ್ಲಿ ಕೇವಲ ವಾಸವಾಗಿರುವವರಾಗಲಿ ಕೂಲಿಯಾಳಾಗಲಿ ಪಸ್ಕಹಬ್ಬದ ಊಟ ಮಾಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಪರದೇಶದವರೂ, ಕೂಲಿಯವರೂ ಅದನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ತಾತ್ಕಾಲಿಕವಾಗಿ ತಂಗಿರುವವನಾಗಲಿ ಕೂಲಿಯಾಳಾಗಲಿ ಅದರಲ್ಲಿ ಭಾಗವಹಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಪರವಾಸಿಯೂ ಕೂಲಿಯವನೂ ಮಾಡಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಪರದೇಶದವರೂ, ಕೂಲಿಯವರೂ, ಅದನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿ |