Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:47 - ಪರಿಶುದ್ದ ಬೈಬಲ್‌

47 ಇಸ್ರೇಲರ ಇಡೀ ಸಮೂಹವು ಈ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಇಸ್ರಾಯೇಲರ ಸಮೂಹದವರೆಲ್ಲರೂ ಈ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಇಸ್ರಯೇಲರೆಲ್ಲರೂ ಈ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಇಸ್ರಾಯೇಲ್ಯರೆಲ್ಲರೂ ಈ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಇಸ್ರಾಯೇಲಿನ ಸಮೂಹದಲ್ಲಿರುವವರೆಲ್ಲರೂ ಇದನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:47
4 ತಿಳಿವುಗಳ ಹೋಲಿಕೆ  

ಈ ತಿಂಗಳ ಹದಿನಾಲ್ಕನೆಯ ದಿನದವರೆಗೆ ನೀವು ಆ ಪಶುವನ್ನು ಸಾಕಬೇಕು. ಅಂದು ಸಂಜೆ ಇಸ್ರೇಲರೆಲ್ಲರೂ ಆ ಪಶುಗಳನ್ನು ಕೊಯ್ಯಬೇಕು.


ಆದರೆ ಯಾವನಾದರೂ ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಸ್ಕಹಬ್ಬವನ್ನು ಆಚರಿಸದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು. ಅವನು ಯೆಹೋವನಿಂದ ನೇಮಕವಾದ ಯಜ್ಞವನ್ನು ಸರಿಯಾದ ಕಾಲದಲ್ಲಿ ಸಮರ್ಪಿಸದೆ ಹೋದದ್ದರಿಂದ ಅವನು ದೋಷಿಯಾಗಿದ್ದಾನೆ ಮತ್ತು ಅವನಿಗೆ ಶಿಕ್ಷೆಯಾಗಬೇಕು.


ಈ ಆಜ್ಞೆಯು ಇಡೀ ಇಸ್ರೇಲರ ಸಮೂಹಕ್ಕೆ ಅನ್ವಯಿಸುತ್ತದೆ. ಈ ತಿಂಗಳ ಹತ್ತನೆಯ ದಿನದಲ್ಲಿ ಪ್ರತಿಯೊಬ್ಬನು ತನ್ನ ಮನೆಯಲ್ಲಿರುವ ಜನರಿಗಾಗಿ ಒಂದು ಕುರಿಮರಿಯನ್ನು ಅಥವಾ ಒಂದು ಆಡುಮರಿಯನ್ನು ಕೊಯ್ಯಬೇಕು.


“ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶಸ್ಥನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ, ಅದರ ವಿಷಯವಾದ ನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು