ವಿಮೋಚನಕಾಂಡ 14:1 - ಪರಿಶುದ್ದ ಬೈಬಲ್1 ಬಳಿಕ ಯೆಹೋವನು ಮೋಶೆಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಮೋಶೆಯ ಸಂಗಡ ಮಾತನಾಡಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1-2 ಯೆಹೋವನು ಮೋಶೆಗೆ - ಇಸ್ರಾಯೇಲ್ಯರು ಅಡ್ಡ ತಿರುಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ವಿುಗ್ದೋಲಿಗೂ ಸಮುದ್ರಕ್ಕೂ ನಡುವೆ ಬಾಳ್ಚೆಫೋನಿಗೆ ಎದುರಾಗಿ ಇಳುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು; ಅದರ ಎದುರಾಗಿಯೇ ಸಮುದ್ರದ ಬಳಿಯಲ್ಲಿ ಅವರು ಇಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ತರುವಾಯ ಯೆಹೋವ ದೇವರು ಮಾತನಾಡಿ ಮೋಶೆಗೆ, ಅಧ್ಯಾಯವನ್ನು ನೋಡಿ |