ವಿಮೋಚನಕಾಂಡ 16:21 - ಪರಿಶುದ್ದ ಬೈಬಲ್21 ಪ್ರತಿ ಮುಂಜಾನೆ ಅವರು ಆಹಾರವನ್ನು ಕೂಡಿಸಿಕೊಂಡರು. ಪ್ರತಿಯೊಬ್ಬನು ತಾನು ಎಷ್ಟು ತಿನ್ನಬಹುದೋ ಅಷ್ಟನ್ನೇ ಕೂಡಿಸಿಕೊಂಡನು. ಆದರೆ ಬಿಸಿಲೇರಿದಾಗ ಆಹಾರವು ಕರಗಿಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಜನರು ಪ್ರತಿದಿನ ಮುಂಜಾನೆಯಲ್ಲಿ ತಮ್ಮ ಭೋಜನಕ್ಕೆ ತಕ್ಕಷ್ಟು ಕೂಡಿಸಿಕೊಂಡರು. ಬಿಸಿಲು ಹೆಚ್ಚಾದಾಗ ಅದು ಕರಗಿಹೋಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಜನರು ತಮ್ಮ ತಮ್ಮ ಊಟಕ್ಕೆ ತಕ್ಕಷ್ಟನ್ನು ದಿನದಿನವೂ ಬೆಳಿಗ್ಗೆ ಹೊತ್ತು ಕೂಡಿಸಿಕೊಂಡರು. ಬಿಸಿಲು ಏರಿದಾಗ ಮಿಕ್ಕದ್ದು ಕರಗಿಹೋಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಜನರು ದಿನದಿನಕ್ಕೆ ಹೊತ್ತಾರೆಯಲ್ಲಿ ತಮ್ಮತಮ್ಮ ಭೋಜನಕ್ಕೆ ತಕ್ಕಷ್ಟು ಕೂಡಿಸಿಕೊಂಡರು. ಬಿಸಿಲು ಹೆಚ್ಚಿದಾಗ ಅದು ಕರಗಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಹೀಗೆ ಅವರಲ್ಲಿ ಪ್ರತಿಯೊಬ್ಬನು ತಿನ್ನುವಷ್ಟು ಪ್ರತಿದಿನದ ಬೆಳಿಗ್ಗೆ ಅದನ್ನು ಕೂಡಿಸುತ್ತಿದ್ದರು. ಬಿಸಿಲು ಬಹಳವಾದಾಗ ಅದು ಕರಗಿ ಹೋಗುತ್ತಿತ್ತು. ಅಧ್ಯಾಯವನ್ನು ನೋಡಿ |