ವಿಮೋಚನಕಾಂಡ 16:27 - ಪರಿಶುದ್ದ ಬೈಬಲ್27 ಏಳನೆಯ ದಿನದಲ್ಲಿ ಕೆಲವು ಜನರು ಆಹಾರವನ್ನು ಕೂಡಿಸಿಕೊಳ್ಳಲು ಹೊರಗೆ ಹೋದರು. ಆದರೆ ಅವರಿಗೆ ಏನೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಹಾಗೆಯೇ ಆಯಿತು. ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವುದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಹಾಗೆಯೇ ಆಯಿತು. ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವುದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಏಳನೆಯ ದಿನ ಜನರಲ್ಲಿ ಕೆಲವರು ಕೂಡಿಸುವುದಕ್ಕೆ ಹೊರಗೆ ಹೋದಾಗ, ಅವರಿಗೆ ಏನೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿ |