Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:30 - ಪರಿಶುದ್ದ ಬೈಬಲ್‌

30 ಆದ್ದರಿಂದ ಜನರು ಸಬ್ಬತ್ತಿನಲ್ಲಿ ವಿಶ್ರಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದುದರಿಂದ ಏಳನೆಯ ದಿನದಲ್ಲಿ ಜನರು ಕೆಲಸವನ್ನು ಮಾಡದೆ ವಿಶ್ರಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆದುದರಿಂದ ಏಳನೆಯ ದಿನದಲ್ಲಿ ಜನರು ಕೆಲಸಮಾಡದೆ ವಿಶ್ರಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆದದರಿಂದ ಏಳನೆಯ ದಿನದಲ್ಲಿ ಜನರು ಕೆಲಸವನ್ನು ಮಾಡದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಹೀಗೆ ಜನರು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:30
5 ತಿಳಿವುಗಳ ಹೋಲಿಕೆ  

ದೇವಜನರಿಗೋಸ್ಕರವಿರುವ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಬರಲಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ.


“ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ.


ನೋಡಿರಿ, ಯೆಹೋವನು ಸಬ್ಬತ್ ದಿನವನ್ನು ನಿಮಗೆ ವಿಶ್ರಾಂತಿ ದಿನವನ್ನಾಗಿ ಮಾಡಿದ್ದಾನೆ. ಆದ್ದರಿಂದ ಯೆಹೋವನು ಶುಕ್ರವಾರದಂದು ನಿಮಗೆ ಎರಡು ದಿನಗಳಿಗೆ ಬೇಕಾದಷ್ಟು ಆಹಾರವನ್ನು ಕೊಡುವನು. ಆದ್ದರಿಂದ ಸಬ್ಬತ್ತಿನಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ಕುಳಿತುಕೊಂಡು ವಿಶ್ರಮಿಸಿಕೊಳ್ಳಬೇಕು. ನೀವು ಇರುವಲ್ಲೇ ಇರಿ” ಎಂದು ಹೇಳಿದನು.


ಜನರು ಈ ವಿಶೇಷ ಆಹಾರವನ್ನು ಮನ್ನ ಎಂದು ಕರೆಯತೊಡಗಿದರು. ಮನ್ನವು ಚಿಕ್ಕದಾದ ಬಿಳಿ ಕೊತ್ತಂಬರಿ ಬೀಜಗಳಂತಿದ್ದವು ಮತ್ತು ಜೇನುತುಪ್ಪದಿಂದ ಮಾಡಿದ ತೆಳುವಾದ ರೊಟ್ಟಿಯಂತೆ ರುಚಿಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು