ವಿಮೋಚನಕಾಂಡ 16:36 - ಪರಿಶುದ್ದ ಬೈಬಲ್36 (ಅವರು ಮನ್ನವನ್ನು ಅಳೆಯುವುದಕ್ಕೆ ಗೋಮೆರ್ ಎಂಬ ಅಳತೆಯನ್ನು ಉಪಯೋಗಿಸಿದರು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಓಮೆರ್ ಎಂಬುದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಒಂದು ಅಳತೆಯ ಮಾಪನವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಹೋಮೆರ್ ಎಂಬುದು ‘ಏಫಾ’ದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಗೋಮೆರೆಂಬದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಓಮೆರ್ ಎಂದರೆ ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಅಳತೆ. ಅಧ್ಯಾಯವನ್ನು ನೋಡಿ |