ವಿಮೋಚನಕಾಂಡ 18:15 - ಪರಿಶುದ್ದ ಬೈಬಲ್15 ಆಗ ಮೋಶೆ ತನ್ನ ಮಾವನಿಗೆ, “ಜನರು ನನ್ನ ಬಳಿಗೆ ಬಂದು ದೇವರ ತೀರ್ಮಾನವನ್ನು ಕೇಳಬಯಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮೋಶೆ ತನ್ನ ಮಾವನಿಗೆ, “ದೇವರ ನಡೆಸುವಿಕೆಯನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದಕ್ಕೆ ಮೋಶೆ, “ದೇವರ ತೀರ್ಪನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯಾತಕ್ಕೆ ನೀನೊಬ್ಬನೇ ನ್ಯಾಯತೀರಿಸುವದಕ್ಕೆ ಕೂತಿರುತ್ತಿ ಎಂದು ಕೇಳಲು ಮೋಶೆ ಅವನಿಗೆ - ದೇವರ ತೀರ್ಪನ್ನು ತಿಳುಕೊಳ್ಳುವದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅದಕ್ಕೆ ಮೋಶೆಯು ತನ್ನ ಮಾವನಿಗೆ, “ದೇವರ ವಿಷಯವಾಗಿ ಕೇಳುವುದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ. ಅಧ್ಯಾಯವನ್ನು ನೋಡಿ |