ವಿಮೋಚನಕಾಂಡ 18:2 - ಪರಿಶುದ್ದ ಬೈಬಲ್2 ಆದ್ದರಿಂದ ಅವನು ಮೋಶೆಯ ಹೆಂಡತಿಯಾದ ಚಿಪ್ಪೋರಳನ್ನು ಕರೆದುಕೊಂಡು ಬಂದನು. (ಚಿಪ್ಪೋರಳನ್ನು ಮೋಶೆಯು ಮನೆಗೆ ಕಳುಹಿಸಿದ್ದರಿಂದ ಆಕೆಯು ಮೋಶೆಯ ಸಂಗಡ ಇರಲಿಲ್ಲ.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಮೋಶೆಯ ಮಾವನಾದ ಇತ್ರೋವನು ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿಯಾದ ಚಿಪ್ಪೋರಳನ್ನೂ, ಆಕೆಯ ಇಬ್ಬರು ಗಂಡು ಮಕ್ಕಳನ್ನೂ ಕರೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇವನು ತನ್ನ ಬಳಿಗೆ ಕಳಿಸಲಾಗಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನು ಮತ್ತು ಆಕೆಯ ಇಬ್ಬರು ಗಂಡು ಮಕ್ಕಳನ್ನು ಕರೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನು ತನ್ನ ಬಳಿಗೆ ಕಳುಹಿಸಲ್ಪಟ್ಟ ಮೋಶೆಯ ಹೆಂಡತಿಯಾದ ಚಿಪ್ಪೋರಳನ್ನೂ ಆಕೆಯ ಇಬ್ಬರು ಗಂಡು ಮಕ್ಕಳನ್ನೂ ಕರಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ತನ್ನ ಬಳಿಗೆ ಕಳುಹಿಸಲಾಗಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನು ಮತ್ತು ಆಕೆಯ ಇಬ್ಬರು ಪುತ್ರರನ್ನು ಕರೆದುಕೊಂಡು ಬಂದನು. ಅಧ್ಯಾಯವನ್ನು ನೋಡಿ |