ವಿಮೋಚನಕಾಂಡ 18:27 - ಪರಿಶುದ್ದ ಬೈಬಲ್27 ಸ್ವಲ್ಪ ಸಮಯದ ನಂತರ ಮೋಶೆಯು ತನ್ನ ಮಾವನಾದ ಇತ್ರೋನನನ್ನು ಬೀಳ್ಕೊಟ್ಟನು; ಇತ್ರೋನನು ತನ್ನ ಸ್ವದೇಶಕ್ಕೆ ಹಿಂತಿರುಗಿಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ತರುವಾಯ ಮೋಶೆ ತನ್ನ ಮಾವನಿಗೆ ಅಪ್ಪಣೆ ಕೊಡಲಾಗಿ, ಅವನು ಸ್ವದೇಶಕ್ಕೆ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಬಳಿಕ ಮೋಶೆ ತನ್ನ ಮಾವನನ್ನು ಬೀಳ್ಕೊಟ್ಟನು. ಅವನು ತನ್ನ ನಾಡಿಗೆ ಹಿಂತಿರುಗಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ತರುವಾಯ ಮೋಶೆ ತನ್ನ ಮಾವನಿಗೆ ಅಪ್ಪಣೆ ಕೊಡಲಾಗಿ ಅವನು ಸ್ವದೇಶಕ್ಕೆ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ತರುವಾಯ ಮೋಶೆಯು ತನ್ನ ಮಾವ ಇತ್ರೋವನಿಗೆ ಸಾಗಕಳುಹಿಸಿದಾಗ, ಅವನು ಸ್ವದೇಶಕ್ಕೆ ಹೊರಟುಹೋದನು. ಅಧ್ಯಾಯವನ್ನು ನೋಡಿ |