ವಿಮೋಚನಕಾಂಡ 18:6 - ಪರಿಶುದ್ದ ಬೈಬಲ್6 ಇತ್ರೋನನು ಮೋಶೆಗೆ, “ನಾನು ನಿನ್ನ ಮಾವನಾದ ಇತ್ರೋನ. ನಾನು ನಿನ್ನ ಹೆಂಡತಿಯನ್ನು ಮತ್ತು ಆಕೆಯ ಇಬ್ಬರು ಗಂಡುಮಕ್ಕಳನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತಿದ್ದೇನೆ” ಎಂಬ ಸಂದೇಶವನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನು ಮೋಶೆಗೆ, “ನಿನ್ನ ಮಾವನಾದ ಇತ್ರೋವನಾದ ನಾನು ನಿನ್ನ ಹೆಂಡತಿಯನ್ನು, ನಿನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆ” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ನಿನ್ನ ಮಾವನಾದ ನಾನು, ನಿನ್ನ ಹೆಂಡತಿ ಹಾಗು ನಿನ್ನ ಇಬ್ಬರು ಮಕ್ಕಳು ಬಂದಿದ್ದೇವೆ” ಎಂದು ಮೋಶೆಗೆ ಹೇಳಿ ಕಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನು ಮೋಶೆಗೆ - ನಿನ್ನ ಮಾವನಾದ ನಾನೂ ನಿನ್ನ ಹೆಂಡತಿಯೂ ಆಕೆಯ ಇಬ್ಬರು ಮಕ್ಕಳೂ ಬಂದಿದ್ದೇವೆಂದು ಹೇಳಿಕಳುಹಿಸಿದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಅವನು ಮೋಶೆಗೆ, “ನಿನ್ನ ಮಾವ ಇತ್ರೋವನೆಂಬ ನಾನು ನಿನ್ನ ಹೆಂಡತಿ, ಇಬ್ಬರು ಮಕ್ಕಳನ್ನೂ ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆ,” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |