ವಿಮೋಚನಕಾಂಡ 2:11 - ಪರಿಶುದ್ದ ಬೈಬಲ್11 ಮೋಶೆಯು ಬೆಳೆದು ದೊಡ್ಡವನಾದನು. ತನ್ನ ಜನರಾದ ಇಬ್ರಿಯರು ಬಲವಂತಕ್ಕೊಳಗಾಗಿ ಪ್ರಯಾಸಕರವಾದ ಬಿಟ್ಟೀಕೆಲಸಗಳನ್ನು ಮಾಡುವುದನ್ನು ನೋಡಿದನು. ಒಂದು ದಿನ ಈಜಿಪ್ಟಿನವನೊಬ್ಬನು ಇಬ್ರಿಯನೊಬ್ಬನನ್ನು ಹೊಡೆಯುವುದನ್ನು ಕಂಡ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮೋಶೆಯು ದೊಡ್ಡವನಾದ ಮೇಲೆ, ಸ್ವಜನರ ಬಳಿಗೆ ಹೋಗಿ ಅವರ ಬಿಟ್ಟೀಕೆಲಸಗಳನ್ನು ನೋಡುತ್ತಿದ್ದನು. ಆಗ ಒಬ್ಬ ಐಗುಪ್ತ್ಯದವನು ತನ್ನ ಸ್ವಂತ ಜನರಾದ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಹೊಡೆಯುವುದನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮೋಶೆ ದೊಡ್ಡವನಾದ ಮೇಲೆ ಸ್ವಜನರಾದ ಹಿಬ್ರಿಯರ ಬಳಿಗೆ ಹೋಗಿ ಅವರು ಮಾಡುತ್ತಿದ್ದ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮೋಶೆ ದೊಡ್ಡವನಾದ ಮೇಲೆ ಸ್ವಜನರ ಬಳಿಗೆ ಹೋಗಿ ಇವರ ಬಿಟ್ಟೀಕೆಲಸಗಳನ್ನು ನೋಡುತ್ತಿದ್ದನು. ಒಂದು ದಿವಸ ಅವನು ತನ್ನ ಜನರಾದ ಇಬ್ರಿಯರೊಳಗೆ ಒಬ್ಬನನ್ನು ಐಗುಪ್ತ್ಯನೊಬ್ಬನು ಹೊಡೆಯುವದನ್ನು ಕಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹಲವು ವರ್ಷಗಳ ನಂತರ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡಿದಾಗ, ಒಬ್ಬ ಈಜಿಪ್ಟಿನವನು ತನ್ನ ಸಹೋದರರಲ್ಲಿ ಒಬ್ಬ ಹಿಬ್ರಿಯನನ್ನು ಹೊಡೆಯುವುದನ್ನು ನೋಡಿದನು. ಅಧ್ಯಾಯವನ್ನು ನೋಡಿ |