Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:12 - ಪರಿಶುದ್ದ ಬೈಬಲ್‌

12 ಮೋಶೆಯು ಸುತ್ತಲೂ ನೋಡಿ ಯಾರೂ ಗಮನಿಸುತ್ತಿಲ್ಲವೆಂದು ತಿಳಿದುಕೊಂಡು ಈಜಿಪ್ಟಿನವನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೋಶೆ ಅತ್ತಿತ್ತ ನೋಡಿ, ಯಾರೂ ಇಲ್ಲವೆಂದು ತಿಳಿದು, ಆ ಐಗುಪ್ತ್ಯದವನನ್ನು ಹೊಡೆದು ಕೊಂದುಹಾಕಿ ಅವನ ಶವವನ್ನು ಮರಳಿನಲ್ಲಿ ಮುಚ್ಚಿಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಒಮ್ಮೆ ಒಬ್ಬ ಈಜಿಪ್ಟಿನವನು ತನ್ನ ದೇಶೀಯನಾದ ಹಿಬ್ರಿಯನನ್ನು ಹೊಡೆಯುವುದನ್ನು ಕಂಡನು. ಅತ್ತಿತ್ತ ನೋಡಿ, ಯಾರೂ ಇಲ್ಲ ಎಂದು ತಿಳಿದು, ಆ ಈಜಿಪ್ಟನನ್ನು ಹೊಡೆದು ಹಾಕಿ ಅವನ ಶವವನ್ನು ಮರಳಿನಲ್ಲಿ ಮುಚ್ಚಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೋಶೆ ಅತ್ತಿತ್ತ ನೋಡಿ ಯಾರೂ ಇಲ್ಲವೆಂದು ತಿಳಿದು ಆ ಐಗುಪ್ತ್ಯನನ್ನು ಹೊಡೆದುಹಾಕಿ ಅವನ ಶವವನ್ನು ಮರಳಿನಲ್ಲಿ ಮುಚ್ಚಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನು ಸುತ್ತಮುತ್ತ ನೋಡಿ, ಯಾರೂ ಇಲ್ಲವೆಂದು ತಿಳಿದು ಆ ಈಜಿಪ್ಟಿನವನನ್ನು ಕೊಂದುಹಾಕಿ, ಮರಳಿನಲ್ಲಿ ಮುಚ್ಚಿಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:12
1 ತಿಳಿವುಗಳ ಹೋಲಿಕೆ  

ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು