ವಿಮೋಚನಕಾಂಡ 2:21 - ಪರಿಶುದ್ದ ಬೈಬಲ್21 ಮೋಶೆಯು ರೆಗೂವೇಲನೊಂದಿಗೆ ವಾಸಮಾಡಲು ಇಷ್ಟಪಟ್ಟನು; ರೆಗೂವೇಲನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆ ಮಾಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮೋಶೆಯು ಆ ಮನುಷ್ಯನೊಂದಿಗೆ ವಾಸಮಾಡಲು ಬಯಸಿದನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮೋಶೆ ಆ ಮನುಷ್ಯನ ಸಂಗಡ ವಾಸಮಾಡಲು ಒಪ್ಪಿಕೊಂಡನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಒಪ್ಪಿಕೊಂಡನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವುದಕ್ಕೆ ಸಮ್ಮತಿಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರಳನ್ನು ಮದುವೆ ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿ |