Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:8 - ಪರಿಶುದ್ದ ಬೈಬಲ್‌

8 ಅರಸನ ಮಗಳು, “ಹೋಗಿ, ಕರೆದುಕೊಂಡು ಬಾ” ಅಂದಳು. ಆದ್ದರಿಂದ ಆ ಹುಡುಗಿ ಹೋಗಿ ಮಗುವಿನ ಸ್ವಂತ ತಾಯಿಯನ್ನು ಕರೆದುಕೊಂಡು ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಫರೋಹನ ಮಗಳು ಆಕೆಗೆ, “ಹೋಗು ಕರೆದುಕೊಂಡು ಬಾ” ಎಂದಳು. ಆ ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರೆದುತಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಹೌದು, ಹಾಗೆಯೆ ಮಾಡು,” ಎಂದಳು ಫರೋಹನ ಪುತ್ರಿ. ಆ ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರೆದು ತಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಫರೋಹನ ಕುಮಾರ್ತೆ- ಹಾಗೇ ಮಾಡು ಅಂದಳು. ಆ ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರತಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಫರೋಹನ ಮಗಳು ಆಕೆಗೆ, “ಹೌದು, ಹೋಗು,” ಎಂದಳು. ಆಗ ಆ ಹುಡುಗಿಯು ಹೋಗಿ ಕೂಸಿನ ತಾಯಿಯನ್ನೇ ಕರೆದುಕೊಂಡು ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:8
6 ತಿಳಿವುಗಳ ಹೋಲಿಕೆ  

ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.


ಅಮ್ರಾಮನು ನೂರಮೂವತ್ತೇಳು ವರ್ಷ ಜೀವಿಸಿದನು. ಅಮ್ರಾಮನು ತನ್ನ ತಂದೆಯ ಸಹೋದರಿಯಾದ ಯೋಕೆಬೆದಳನ್ನು ಮದುವೆಯಾದನು. ಅಮ್ರಾಮ್ ಮತ್ತು ಯೋಕೆಬೆದಳು ಆರೋನ ಮತ್ತು ಮೋಶೆಗೆ ಜನ್ಮವಿತ್ತರು.


ನಾನು ಮತ್ತೆ ಹಾದುಹೋಗುವಾಗ ನಿನ್ನನ್ನು ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೆ. ನಾನು ನನ್ನ ಹೊದಿಕೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಬೆತ್ತಲೆ ದೇಹವನ್ನು ಮುಚ್ಚಿದೆನು. ನಿನ್ನನ್ನು ವಿವಾಹವಾಗಲು ಮಾತುಕೊಟ್ಟೆನು. ನಾನು ನಿನ್ನೊಡನೆ ಒಡಂಬಡಿಕೆ ಮಾಡಿಕೊಂಡೆನು. ಆಗ ನೀನು ನನ್ನವಳಾದೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಮಗುವಿನ ಅಕ್ಕ ಆಕೆಯ ಬಳಿಗೆ ಬಂದು, “ಮಗುವಿಗೆ ಹಾಲು ಕುಡಿಸಲು ಒಬ್ಬ ಇಬ್ರಿಯ ಸ್ತ್ರೀಯನ್ನು ಕರೆದುಕೊಂಡು ಬರಲೇ?” ಎಂದು ಕೇಳಿದಳು.


ರಾಜನ ಮಗಳು ತಾಯಿಗೆ, “ಈ ಮಗುವಿಗೆ ಹಾಲು ಕುಡಿಸಿ ನೋಡಿಕೊ, ನಾನು ನಿನಗೆ ಸಂಬಳ ಕೊಡುವೆನು” ಎಂದು ಹೇಳಿದಳು. ಆದ್ದರಿಂದ ಆ ಸ್ತ್ರೀ ತನ್ನ ಮಗುವನ್ನು ತೆಗೆದುಕೊಂಡು ಸಾಕಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು