ವಿಮೋಚನಕಾಂಡ 20:16 - ಪರಿಶುದ್ದ ಬೈಬಲ್16 “ನೀವು ಬೇರೆಯವರ ಮೇಲೆ ಸುಳ್ಳುಸಾಕ್ಷಿ ಹೇಳಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ. ಅಧ್ಯಾಯವನ್ನು ನೋಡಿ |
ಸಹೋದರ ಸಹೋದರಿಯರೇ, ಒಬ್ಬರ ವಿರುದ್ಧ ಮತ್ತೊಬ್ಬರು ನಿಂದೆಯ ಮಾತುಗಳನ್ನಾಡದಿರಿ. ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನನ್ನು ನೀವು ಟೀಕಿಸಿದರೆ ಅಥವಾ ಅವನ ಬಗ್ಗೆ ತೀರ್ಪು ನೀಡಿದರೆ, ಅವನು ಅನುಸರಿಸುವ ಧರ್ಮಶಾಸ್ತ್ರವನ್ನೇ ಟೀಕಿಸಿದಂತಾಯಿತು. ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ನೀವು ತೀರ್ಪು ನೀಡಿದರೆ, ಅವನು ಅನುಸರಿಸುತ್ತಿರುವ ಧರ್ಮಶಾಸ್ತ್ರದ ಬಗ್ಗೆ ನೀವು ತೀರ್ಪು ನೀಡಿದಂತಾಯಿತು. ನೀವು ಧರ್ಮಶಾಸ್ತ್ರಕ್ಕೆ ತೀರ್ಪು ನೀಡುವಾಗ ನೀವು ಧರ್ಮಶಾಸ್ತ್ರವನ್ನು ಅನುಸರಿಸುವವರಲ್ಲ. ನೀವು ನ್ಯಾಯಾಧಿಪತಿಗಳಾಗಿದ್ದೀರಿ!