ವಿಮೋಚನಕಾಂಡ 21:23 - ಪರಿಶುದ್ದ ಬೈಬಲ್23 ಆದರೆ ಆ ಸ್ತ್ರೀಯು ತೀರಿಕೊಂಡರೆ ಅದಕ್ಕೆ ಕಾರಣನಾದವನಿಗೆ ಮರಣದಂಡನೆಯಾಗಬೇಕು. ನೀವು ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಬೇರೆ ಹಾನಿಯಾದ ಪಕ್ಷಕ್ಕೆ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಬೇರೆ ಹಾನಿಯಾದ ಪಕ್ಷಕ್ಕೆ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನು, ಕಣ್ಣಿಗೆ ಕಣ್ಣನ್ನು, ಅಧ್ಯಾಯವನ್ನು ನೋಡಿ |