Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:31 - ಪರಿಶುದ್ದ ಬೈಬಲ್‌

31 “ಎತ್ತು ಒಬ್ಬನ ಮಗನನ್ನಾಗಲಿ ಅಥಲಾ ಮಗಳನ್ನಾಗಲಿ ಕೊಂದರೆ ಇದೇ ನಿಯಮವನ್ನು ಪಾಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆ ಎತ್ತು ಮಗನನ್ನಾಗಲಿ ಅಥವಾ ಮಗಳನ್ನಾಗಲಿ ತಿವಿದರೆ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆ ಎತ್ತಿನಿಂದ ತಿವಿಸಿಕೊಂಡು ಸತ್ತವನು ಹುಡುಗನಾಗಿದ್ದರೂ ಹುಡುಗಿಯಾಗಿದ್ದರೂ ಇದೇ ನಿಯಮಕ್ಕನುಸಾರ ತೀರ್ಮಾನಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆ ಎತ್ತಿನಿಂದ ತಿವಿಸಿಕೊಂಡು ಸತ್ತವನು ಹುಡುಗನಾದರೆ ಅಥವಾ ಹುಡುಗಿಯಾದರೆ ಇದೇ ರೀತಿಯಾಗಿ ನ್ಯಾಯಾಧಿಪತಿಗಳು ತೀರ್ಮಾನಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅದು ಮಗನನ್ನು ಹಾಯ್ದಿದ್ದರೂ, ಮಗಳನ್ನು ಹಾಯ್ದಿದ್ದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:31
4 ತಿಳಿವುಗಳ ಹೋಲಿಕೆ  

“ಒಬ್ಬನ ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದರೆ, ಆಗ ನೀವು ಕಲ್ಲುಗಳಿಂದ ಆ ಎತ್ತನ್ನು ಕೊಲ್ಲಬೇಕು. ನೀವು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಮಾಲೀಕನು ತಪ್ಪಿತಸ್ಥನಲ್ಲ.


ಆದರೆ ಸತ್ತವನ ಕುಟುಂಬದವರು ಅವನಿಂದ ಹಣವನ್ನು ಕೇಳಿದರೆ ಮತ್ತು ಅವನು ಹಣವನ್ನು ಕೊಟ್ಟರೆ, ಅವನು ತನ್ನ ಜೀವವನ್ನು ಬಿಡಿಸಿಕೊಂಡಂತಾಗುವುದು. ಆಗ ಆ ಎತ್ತಿನ ಮಾಲೀಕನನ್ನು ಕೊಲ್ಲಬಾರದು. ಆದರೆ ನ್ಯಾಯಾಧಿಪತಿಗಳು ತೀರ್ಮಾನಿಸುವಷ್ಟು ಹಣವನ್ನು ಅವನು ಕೊಡಬೇಕು.


ಆದರೆ ಎತ್ತು ಗುಲಾಮನನ್ನು ಕೊಂದರೆ, ಆಗ ಆ ಪಶುವಿನ ಮಾಲೀಕನು ಗುಲಾಮನ ಯಜಮಾನನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವನ್ನು ಪಾಲಿಸಬೇಕು.


ಯೆಹೋವನು ನಿಂತು ಪ್ರಪಂಚದ ನ್ಯಾಯತೀರಿಸಿದನು. ಎಲ್ಲಾ ಜನಾಂಗಗಳ ಜನರ ಕಡೆಗೆ ನೋಡಿದನು. ಅವರು ಭಯದಿಂದ ನಡುಗಿದರು. ತಲಾಂತರಗಳಿಂದ ಪರ್ವತಗಳು ಸ್ಥಿರವಾಗಿ ನಿಂತಿದ್ದವು. ಆದರೆ ಅದೇ ಪರ್ವತಗಳು ತುಂಡುತುಂಡಾಗಿ ಬಿದ್ದವು. ಪುರಾತನ ಕಾಲದ ಬೆಟ್ಟಗಳು ಬಿದ್ದುಹೋದವು. ಹಾಗೆ ಮಾಡಲು ದೇವರು ಯಾವಾಗಲೂ ಶಕ್ತನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು