ವಿಮೋಚನಕಾಂಡ 22:12 - ಪರಿಶುದ್ದ ಬೈಬಲ್12 ಆದರೆ ಪಶುವು ಕದಿಯಲ್ಪಟ್ಟಿದ್ದರೆ, ಅವನು ಅದಕ್ಕಾಗಿ ಈಡು ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದರೆ ಆ ಪಶುವು ಅವನ ಬಳಿಯಿಂದ ಕಳವಾದರೆ ಆ ವ್ಯಕ್ತಿ ಅದರ ಯಜಮಾನನಿಗೆ ಪ್ರತಿಯಾಗಿ ಈಡುಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದರೆ ಪ್ರಾಣಿಯು ಕಳವಾದರೆ ಆ ವ್ಯಕ್ತಿ ಅದರ ಒಡೆಯನಿಗೆ ಈಡು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದರೆ ಆ ಪಶುವು ಅವನ ಬಳಿಯಿಂದ ಕಳವಾಗಿ ಹೋಗಿದ್ದರೆ ಅದರ ಒಡೆಯನಿಗೆ ಅವನು ಈಡುಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಅದು ಅವನ ಬಳಿಯಿಂದ ಕಳ್ಳತನವಾಗಿ ಹೋಗಿದ್ದರೆ, ಯಜಮಾನನಿಗೆ ಈಡು ಕೊಡಬೇಕು. ಅಧ್ಯಾಯವನ್ನು ನೋಡಿ |