ವಿಮೋಚನಕಾಂಡ 22:16 - ಪರಿಶುದ್ದ ಬೈಬಲ್16 “ಒಬ್ಬನು ಕನ್ನಿಕೆಯನ್ನು ಮರುಳುಗೊಳಿಸಿ ಕೂಡಿದರೆ, ಅವನು ಅವಳನ್ನು ಮದುವೆಯಾಗಬೇಕು. ಅವನು ಆಕೆಯ ತಂದೆಗೆ ತಕ್ಕ ತೆರವನ್ನು ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಶ್ಚಿತಾರ್ಥವಾಗದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಸಂಗಮಿಸಿದರೆ ಅವಳಿಗೋಸ್ಕರ ತಕ್ಕ ತೆರವನ್ನು ಕೊಟ್ಟು ಅವಳನ್ನು ಮದುವೆಮಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ನಿಶ್ಚಿತಾರ್ಥವಾಗದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಅವಳನ್ನು ಕೂಡಿದರೆ ಅವಳಿಗಾಗಿ ತೆರವನ್ನು ಕೊಟ್ಟು ಅವಳನ್ನು ಮದುವೆ ಮಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಗೊತ್ತು ಮಾಡದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಕೂಡಿದರೆ ಅವಳಿಗೋಸ್ಕರ ತೆರವನ್ನು ಕೊಟ್ಟು ಅವಳನ್ನು ಮದುವೆ ಮಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಒಬ್ಬನು ಕನ್ನಿಕೆಯನ್ನು ಮೋಸಗೊಳಿಸಿ, ಅವಳ ಸಂಗಡ ಮಲಗಿದರೆ ಅವಳು ತನ್ನ ಹೆಂಡತಿಯಾಗುವಂತೆ ಆಕೆಗೆ ಖಂಡಿತವಾಗಿ ತೆರವನ್ನು ಕೊಡಬೇಕು. ಅಧ್ಯಾಯವನ್ನು ನೋಡಿ |