ವಿಮೋಚನಕಾಂಡ 23:29 - ಪರಿಶುದ್ದ ಬೈಬಲ್29 ಆದರೆ ನಾನು ಒಂದೇ ವರ್ಷದಲ್ಲಿ ಅವರೆಲ್ಲರನ್ನೂ ಅಲ್ಲಿಂದ ಹೊರಡಿಸುವುದಿಲ್ಲ. ಯಾಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕ್ರೂರ ಪ್ರಾಣಿಗಳೆಲ್ಲಾ ಹೆಚ್ಚಾಗಿ ನಿಮಗೆ ಬಹಳ ತೊಂದರೆಯಾಗಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯಾದೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ಆ ನಾಡಿನಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಗೆ ಕಾರಣವಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆದರೆ ನಾನು ಒಂದೇ ವರುಷದೊಳಗೆ ಅವರೆಲ್ಲರನ್ನೂ ಅಲ್ಲಿಂದ ಹೊರಡಿಸುವದಿಲ್ಲ; ಯಾಕಂದರೆ ದೇಶದಲ್ಲಿ ಜನರು ಕಡಿಮೆಯಾಗುವದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಗೆ ಕಾರಣವಾದೀತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಭೂಮಿಯು ಬರಿದಾಗದಂತೆಯೂ ಕಾಡುಮೃಗಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರ್ಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ ಅಧ್ಯಾಯವನ್ನು ನೋಡಿ |