ವಿಮೋಚನಕಾಂಡ 23:4 - ಪರಿಶುದ್ದ ಬೈಬಲ್4 “ನೀವು ಕಳೆದುಹೋದ ಎತ್ತನ್ನಾಗಲಿ ಕತ್ತೆಯನ್ನಾಗಲಿ ನೋಡಿದರೆ, ಆಗ ನೀವು ಅದನ್ನು ಅದರ ಮಾಲೀಕನಿಗೆ ಹಿಂತಿರುಗಿಸಬೇಕು. ಒಂದುವೇಳೆ ಆ ಮಾಲೀಕನು ನಿಮ್ಮ ವೈರಿಯಾಗಿದ್ದರೂ ನೀವು ಈ ಕಾರ್ಯವನ್ನು ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿನ್ನ ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗಿರಲಾಗಿ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೋಗಿ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ತಿರುಗಾಡುವಾಗ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೊಡೆದುಕೊಂಡು ಹೋಗಿ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗಿರಲಾಗಿ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೊಡಕೊಂಡು ಹೋಗಿ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ನೀವು ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ, ಅದು ನಿಮಗೆ ಸಿಕ್ಕಿದರೆ ನೀವು ಅದನ್ನು ಖಂಡಿತವಾಗಿ ತಿರುಗಿ ಅವನಿಗೆ ತಂದುಕೊಡಬೇಕು. ಅಧ್ಯಾಯವನ್ನು ನೋಡಿ |